ವಸತಿ ಸಚಿವರ ಜಿಲ್ಲಾ ಪ್ರವಾಸ

 

 

 

 

ಚಿತ್ರದುರ್ಗ, ಜನವರಿ29:
ವಸತಿ ಸಚಿವರಾದ ವಿ.ಸೋಮಣ್ಣ ಅವರು ಜನವರಿ 31ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
 ಅಂದು ಮಧ್ಯಾಹ್ನ 1.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಮಧ್ಯಾಹ್ನ 2ಕ್ಕೆ ಒನಕೆ ಓಬವ್ವ ಸ್ಟೇಡಿಯಂ ರಸ್ತೆಯ ಆಂಜನೇಯ ದೇವಸ್ಥಾನದ ಎದುರಿನ ಬಿ.ವಿಜಯಕುಮಾರ್ ಅವರ ಮನೆಗೆ ಸೌಹರ್ದ ಭೇಟಿ ನೀಡುವರು. ಸಚಿವರು ಅದೇ ದಿನ ಮಧ್ಯಾಹ್ನ 2.30ಕ್ಕೆ ಬೆಂಗಳೂರಿನ ಪ್ರಯಾಣ ಬೆಳೆಸುವರು ಎಂದು ವಸತಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
=========

 

 

[t4b-ticker]

You May Also Like

More From Author

+ There are no comments

Add yours