ಕುಕ್ಕೇಡಿ: ಗ್ರಾಮ ಪಂಚಾಯತ್ನಲ್ಲಿ ವಿಕಾಸಿತ ಭಾರತ್ ಗ್ಯಾರಂಟಿ ರೋಜಗರ್ ಮತ್ತು ಆಜೀವಿಕಾ ಮಿಷನ್ ಗ್ರಾಮೀಣ ಯೋಜನೆಗಳ ಅನುಷ್ಠಾನದ ಬಗ್ಗೆ ವಿಶೇಷ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷರಾದ ಅನಿತಾ ಕೆ. ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ನಡೆಯಿತು.
ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ಗ್ರಾಮಸ್ಥರು, ಪಲಾನುಭವಿಗಳು, ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ್ ಡಿ. ಸ್ವಾಗತಿಸಿ ಮಾಹಿತಿ ನೀಡಿದರು.





