ಬೆಳ್ತಂಗಡಿ: ಬಹುದಿನಗಳ ಬೇಡಿಕೆಯಾಗಿದ್ದ ಪಿಲ್ಯ ಗ್ರಾಮದ ಬರಾಯ ಎಂಬಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಲುಸಂಕ ಕಾಮಗಾರಿಗೆ ಶಾಸಕರಾದ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಅಳದಂಗಡಿ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.






