ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್ ನೇಮಕ
ವೇಣೂರು: ಮೂಡುಕೋಡಿಯ ಅಮೃತಧಾರಾ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಂದಿನ ಅವಧಿಯ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಪಿ. ಎನ್. ಪುರುಷೋತ್ತಮ ರಾವ್ ಮತ್ತು ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್ ಮೂಡುಕೋಡಿ ಆಯ್ಕೆಯಾಗಿದ್ದಾರೆ.
ಆಡಳಿತ ಮಂಡಳಿಗೆ ಹದಿಮೂರು ನಿರ್ದೇಶಕರ ಅವಿರೋಧ ಆಯ್ಕೆ ನಡೆದಿತ್ತು.






