ನಾಳೆ ಎಣ್ಣೆ ಪ್ರೀಯರಿಗಿಲ್ಲ ಎಣ್ಣೆ ಭಾಗ್ಯ,ಎಣ್ಣೆ ಇಲ್ಲ ಅಣ್ಣ

 

 

 

 

ಜಿಲ್ಲೆಯಾದ್ಯಂತ ಮದ್ಯದ ಅಂಗಡಿ ಮುಚ್ಚಲು ಡಿಸಿ ಆದೇಶ
***
ಚಿತ್ರದುರ್ಗ,ಮಾರ್ಚ್10:
ಜಿಲ್ಲೆಯಾದ್ಯಂತ ಮಾರ್ಚ್ 11 ರಂದು ನಡೆಯಲಿರುವ ಮಹಾಶಿವರಾತ್ರಿ ಹಬ್ಬದ ಆಚರಣೆಯ ಪ್ರಯುಕ್ತ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಾರ್ಚ್ 11ರ ಬೆಳಿಗ್ಗೆ 6.00 ಗಂಟೆಯಿಂದ ಮಾರ್ಚ್ 12ರ ಬೆಳಿಗ್ಗೆ 6.00 ಗಂಟೆಯವರೆಗೆ ಚಿತ್ರದುರ್ಗ ಜಿಲ್ಲೆಯಾದ್ಯಂತ ಬರುವ ಎಲ್ಲಾ ಬಗೆಯ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮದ ಸಲುವಾಗಿ ಜಿಲ್ಲೆಯಾದ್ಯಂತ ಬರುವ ಎಲ್ಲಾ ಬಗೆಯ ಮದ್ಯದ ಅಂಗಡಿಗಳನ್ನು ಮುಚ್ಚಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours