ಪುತ್ತೂರಿನಲ್ಲಿ ‘ದಿ ಕೇರಳ ಸ್ಟೋರಿ 2’ ಚಿತ್ರದ ಉಚಿತ ಪ್ರದರ್ಶನವು ಲವ್ ಜಿಹಾದ್ ಕುರಿತು ಜಾಗೃತಿ ಮೂಡಿಸಲು ಆಯೋಜಿಸಲಾಗಿದೆ. 16-22 ವರ್ಷದ ಕಾಲೇಜು ವಿದ್ಯಾರ್ಥಿನಿಯರಿಗಾಗಿ ಸೀತಾ ಪರಿವಾರ ಸಂಘಟನೆಯಿಂದ ನಡೆದ ಈ ಕಾರ್ಯಕ್ರಮ ಹಲವು ವಿವಾದಗಳಿಗೆ ಕಾರಣವಾಗಿದೆ. ಈ ಹಿನ್ನೆಲೆ ಮಾಲ್ ಬಹಿಷ್ಕಾರದ ಕರೆಗಳು ಹಾಗೂ ಸಂಘಟಕರಿಗೆ ಬೆದರಿಕೆಗಳು ಬಂದಿದ್ದು, ಪೊಲೀಸರು ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ.





