ರಾಜ್ಯ ಸುದ್ದಿ ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ News 19 News desk March 6, 2026 (Last updated: March 6, 2026) 0 comments ಬೆಂಗಳೂರು, ಮಾ.6: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಕೈಯಲ್ಲಿ ಚೊಂಬು ಹಿಡಿದು, ಕಿವಿಯಲ್ಲಿ ಹೂ ಇಟ್ಟುಕೊಂಡು ವಿನೂತನ ಪ್ರಭಟನೆ ನಡೆಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್ ನಲ್ಲಿ ಏನು ಇಲ್ಲ. ಖಾಲಿ ಚೊಂಬು ಎಂದು ವಿಧಾನಸೌಧದ ಪೂರ್ವ ದ್ವಾರದಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ ನಡೆಸಿದರು. About The Author News 19 News desk See author's posts Post navigation Previous: ಮೂಡುಕೋಡಿ: ಚೆಲುವಮ್ಮ ನಿಧನNext: ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ! ಗೂಗಲ್ ಸೇರಿ ಹಲವು ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Related Stories ರಾಜ್ಯ ಸುದ್ದಿ ಏಕ ನಿವೇಶನ ಲೇಔಟ್ ಪ್ಲಾನ್ ಅನುಮೋದನೆಗೆ ಪಿಡಿಒಗಳಿಗೆ ಅಧಿಕಾರ ನೀಡಿ ಆದೇಶ News 19 News desk September 25, 2026 0 ರಾಜ್ಯ ಸುದ್ದಿ ಹಾಲಿನ ಸಹಾಯಧನವನ್ನು 5 ರಿಂದ 8 ರೂ.ಗೆ ಹೆಚ್ಚಿಸುವಂತೆ ಸರ್ಕಾರಕ್ಕೆ ಶಾಸಕರ ಒತ್ತಡ News 19 News desk September 24, 2026 0 ರಾಜ್ಯ ಸುದ್ದಿ ವಿಧಾನಸೌಧದಲ್ಲಿ ಖಾಲಿ ಚೊಂಬು ಹಿಡಿದು ಬಿಜೆಪಿ-ಜೆಡಿಎಸ್ ಪ್ರತಿಭಟನೆ! News 19 News desk September 23, 2026 0