ವೇಣೂರು: ಜಿಲ್ಲೆಯ ಇತಿಹಾಸ ಪ್ರಸಿದ್ಧ ಹೊನಲು ಬೆಳಕಿನ ೩೩ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕ್ರೀಡೆಯು ಮುಕ್ತಾಯವಾಗಿದ್ದು, ಫಲಿತಾಂಶ ಹೊರಬಿದ್ದಿದೆ.
ಕೂಟದಲ್ಲಿ ಒಟ್ಟು 137 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ:10 ಜೊತೆ, ಅಡ್ಡಹಲಗೆ: 07 ಜೊತೆ, ಹಗ್ಗ ಹಿರಿಯ: 09 ಜೊತೆ , ನೇಗಿಲು ಹಿರಿಯ: 24 ಜೊತೆ, ಹಗ್ಗ ಕಿರಿಯ: 25 ಜೊತೆ, ನೇಗಿಲು ಕಿರಿಯ: 62 ಜೊತೆ ಭಾಗವಹಿಸಿ ಕಂಬಳಕ್ಕೆ ಮೆರುಗು ನೀಡಿದವು.
ಕನೆ ಹಲಗೆ: (6.5 ಕೋಲು ನಿಶಾನೆಗೆ ನೀರು ಹಾಯಿಸಿದವರು)
ಬೋಳಾರ ತ್ರಿಶಾಲ್ ಕೆ. ಪೂಜಾರಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಬೈಂದೂರು ಸಸಿಹಿತ್ಲು ವೆಂಕಟ ಪೂಜಾರಿ
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
ಅಡ್ಡ ಹಲಗೆ: ಪ್ರಥಮ: ನಾರಾವಿ ರಕ್ಷಿತ್ ಜೈನ್ (11.79)
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ. ಶೆಟ್ಟಿ (11.95)
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಹಗ್ಗ ಹಿರಿಯ
ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ ಬಿ (11.26)
ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ ಬಿ (೧೧.೩೯)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ಹಗ್ಗ ಕಿರಿಯ: ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (11.28)
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ದ್ವಿತೀಯ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ (11.88)
ಓಡಿಸಿದವರು: ಭಟ್ಕಳ ಶಂಕರ್
ನೇಗಿಲು ಹಿರಿಯ
ಪ್ರಥಮ: ಕಾರ್ಕಳ ಗಾಂಧಿಮೈದಾನ ಪೇಟೆಮನೆ ಧೃತಿಕ್ ತಾರನಾಥ ದೇವಾಡಿಗ ಎ (11.37)
ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್
ದ್ವಿತೀಯ: ಶ್ರೀ ಮಹಮ್ಮಾಯಿ ಕಲ್ಲೇರಿ ಪಂಜಿಕುಡೆಲು ಗುತ್ತು ನಾರಾಯಣ ಪೂಜಾರಿ (11.50)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ನೇಗಿಲು ಕಿರಿಯ
ಪ್ರಥಮ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ಎ (11.26)
ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್
ದ್ವಿತೀಯ: ಕೊಡವೂರು ಕಂಬಳಕಟ್ಟ ಪಂಚರತ್ನ ಬೈಲುಮನೆ ಸಂತೋಷ್ ಶೆಟ್ಟಿ (12.12)





