ರಾಜ್ಯ ಸುದ್ದಿ ‘ಎಣ್ಣೆ’ ಪ್ರಿಯರ ಕಿಕ್ ಏರಿಸಿದ ಸರ್ಕಾರ! ಇನ್ನು ಶ್ರೀಮಂತರ ಮದ್ಯ ಅಗ್ಗ, ಬಡವರ ಮದಿರೆ ದುಬಾರಿ! News 19 News desk 3 months ago (Last updated: 3 months ago) 0 comments ಕರ್ನಾಟಕ ಸರ್ಕಾರವು ಮೇ 11 ರಿಂದ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತಂದಿದ್ದು, ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸಲಿದೆ. ಇದರಿಂದಾಗಿ ಸಾಮಾನ್ಯ ಬ್ರಾಂಡ್ನ ಮದ್ಯದ ಬೆಲೆ ಶೇ 30 ರಷ್ಟು ದುಬಾರಿಯಾಗುತ್ತಿದ್ದು, ಪ್ರೀಮಿಯಂ ಮತ್ತು ವಿದೇಶಿ ಮದ್ಯದ ಬೆಲೆಗಳು ಗಣನೀಯವಾಗಿ ಇಳಿಕೆಯಾಗಲಿವೆ. About The Author News 19 News desk See author's posts Post navigation Previous: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲವೆಡೆ ಮಳೆNext: ತಮಿಳುನಾಡಲ್ಲಿ ಧಾರ್ಮಿಕ ಸ್ಥಳಗಳು, ಶಾಲೆಗಳ ಬಳಿ ಇದ್ದ 717 ಮದ್ಯದಂಗಡಿ ಮುಚ್ಚಲು ವಿಜಯ್ ಆದೇಶ: ಸಿಎಂ ಆದ ಬೆನ್ನಲ್ಲೇ ಮಹತ್ವದ ಕ್ರಮ Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Related Stories 1 minute read ರಾಜ್ಯ ಸುದ್ದಿ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಹುತೇಕ ಪೂರ್ಣ: 1 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ News 19 News desk 6 days ago 0 ರಾಜ್ಯ ಸುದ್ದಿ ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಕಡ್ಡಾಯ News 19 News desk 3 weeks ago 0 ರಾಜ್ಯ ಸುದ್ದಿ ನಂದಿನಿ ತುಪ್ಪದ ದರ ಏರಿಕೆ: ನಾಳೆಯಿಂದಲೇ ರಾಜ್ಯಾದಂತ ಪರಿಷ್ಕೃತ ದರ ಜಾರಿ News 19 News desk 3 weeks ago 0