ಅಂಡಿಂಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ.) ಗುರುವಾಯನಕೆರೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಅಂಡಿಂಜೆ ಪ್ರಗತಿ ಬಂಧು ಜ್ಞಾನವಿಕಾಸ ಸ್ವ-ಸಹಾಯ ಸಂಘಗಳ ಒಕ್ಕೂಟ, ಅಂಡಿಂಜೆ ಜನಜಾಗೃತಿ ಗ್ರಾಮ ಸಮಿತಿ ಅಂಡಿಂಜೆ, ಯುವಕ ಮಂಡಲ (ರಿ.) ಅಂಡಿಂಜೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಅಂಡಿಂಜೆ ಸಾರ್ವಜಕ ಶ್ರೀ ಗಣೇಶೋತ್ಸವ ಸಮಿತಿ (ರಿ.) ಅಂಡಿಂಜೆ ಹಾಗೂ ಶ್ರೀ ವಿನಾಯಕ ಶ್ರೀ ರಾಮ ಭಜನಾ ಮಂಡಳಿ (ರಿ.) ಅಂಡಿಂಜೆ ಇವರ ಸಂಯುಕ್ತ ಆಶ್ರಯದಲ್ಲಿ ಅಂಡಿಂಜೆ ಶ್ರೀವಿನಾಯಕ ಶ್ರೀ ರಾಮ ಭಜನಾ ಮಂದಿರದಲ್ಲಿ ಮೇ 31ರಂದು ಬೆಳಿಗ್ಗೆ ಗಂಟೆ 10-30ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.





