ಮಳೆ ವರದಿ: ರಾಮಗಿರಿಯಲ್ಲಿ 8.4 ಮಿ.ಮೀ ಮಳೆ

 

 

 

 

ಚಿತ್ರದುರ್ಗ,ಜುಲೈ16:
ಚಿತ್ರದುರ್ಗ ಜಿಲ್ಲೆಯಲ್ಲಿ ಜುಲೈ 16 ರಂದು ಬಿದ್ದ ಮಳೆಯ ವಿವರದನ್ವಯ ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿಯಲ್ಲಿ 8.4 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.
ಹೊಳಲ್ಕೆರೆಯಲ್ಲಿ 5.8 ಮಿ.ಮೀ, ಬಿ.ದುರ್ಗ 2.4, ಹೆಚ್‍ಡಿ ಪುರ 7.4, ಮಿ.ಮೀ ಮಳೆಯಾಗಿದೆ.
ಹಿರಿಯೂರು ತಾಲ್ಲೂಕಿನ ಇಕ್ಕನೂರು 1.6 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 1.8, ಚಿತ್ರದುರ್ಗ-2ರಲ್ಲಿ 3.6, ಭರಮಸಾಗರದಲ್ಲಿ 3.4, ಸಿರಿಗೆರೆ 3.4 ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಬಾಗೂರಿನಲ್ಲಿ 4 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

 

[t4b-ticker]

You May Also Like

More From Author

+ There are no comments

Add yours