ಚಿತ್ರದುರ್ಗ,ಆಗಸ್ಟ್13:
ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಆಗಸ್ಟ್ 15ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಆಗಸ್ಟ್ 14ರಂದು ಸಂಜೆ 5.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಆಗಸ್ಟ್15ರಂದು ಬೆಳಿಗ್ಗೆ 9ಕ್ಕೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯುವ 75ನೇ ಸ್ವಾತಂತ್ರ್ಯೋವದ ಧ್ವಜಾರೋಹಣ ನೆರವೇರಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
[t4b-ticker]
+ There are no comments
Add yours