ಚಿತ್ರದುರ್ಗ, ಆಗಸ್ಟ್14:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಆಗಸ್ಟ್15ರಂದು ಬೆಳಿಗ್ಗೆ 8ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಕೋವಿಡ್-19 ಸಂಭಾವ್ಯ ಮೂರನೇ ಅಲೆಯ ಮುನ್ಸೂಚನೆ ಇರುವುದರಿಂದ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
[t4b-ticker]
+ There are no comments
Add yours