


ಅಳದಂಗಡಿ: ಸುಲ್ಕೆರಿಮೊಗ್ರು ರಿಕ್ಷಾ ಚಾಲಕ ಮಾಲಕರ ಸಂಘದ ಸಭೆಯು ಇಲ್ಲಿಯ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ಸಂಘದ ಮುಂದಿನ ನೂತನ ಅಧ್ಯಕ್ಷರಾಗಿ ರಾಜೇಶ್ ಕುಲಾಲ್ ಬೈರೊಟ್ಟು ಹಾಗೂ ಕಾರ್ಯದರ್ಶಿಯಾಗಿ ಧೀರಜ್ ದೇವಾಡಿಗ ಆಯ್ಕೆಯಾದರು.
ಕೋಶಾಧಿಕಾರಿಯಾಗಿ ನವೀನ್ ಸಾಲಿಯಾನ್ ಮತ್ತು ಅನೇಕ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
