ರಾಜಕೀಯ ಮಾಲೂರು ಕ್ಷೇತ್ರದ ಮರು ಮತ ಎಣಿಕೆಗೆ ಸಜ್ಜಾದ ಕೋಲಾರ: ಹಾಲಿ, ಮಾಜಿ ಶಾಸಕರಲ್ಲಿ ಢವಢವ News 19 News desk November 8, 2025 (Last updated: November 8, 2025) 0 comments ಸುಪ್ರೀಂ ಕೋರ್ಟ್ ಆದೇಶದಂತೆ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಕಾರ್ಯಕ್ಕೆ ಸಿದ್ಧತೆ ನಡೆದಿದೆ. ಈ ಮತ ಎಣಿಕೆ, ಇವಿಎಂ ಭವಿಷ್ಯ ಹಾಗೂ ಕಾಂಗ್ರೆಸ್ ಮತಚೋರಿ ಆರೋಪಗಳಿಗೆ ಉತ್ತರ ನೀಡಲಿದೆ ಎನ್ನಲಾಗುತ್ತಿದೆ. ಹೀಗಾಗಿ ಮರು ಎಣಿಕೆ ಸದ್ಯ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. About The Author News 19 News desk See author's posts Post navigation Previous: NBA Finals 2025: LeBron James’ Final Championship Run Sparks ExcitementNext: ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ ಪವಿತ್ರಾ ಗೌಡಗೆ ಮತ್ತೆ ಹಿನ್ನಡೆ Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Related Stories ರಾಜಕೀಯ ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ! News 19 News desk September 18, 2026 0 ರಾಜಕೀಯ ರಾಜ್ಯ ಕಾಂಗ್ರೆಸ್ ಸರ್ಕಾರದ ಐತಿಹಾಸಿಕ ನಿರ್ಧಾರಗಳಿಗೆ ರಕ್ಷಿತ್ ಶಿವರಾಂ ಅಭಿನಂದನೆ News 19 News desk September 18, 2026 0 ರಾಜಕೀಯ ತುಳುವಿಗೆ ರಾಜ್ಯದ 2ನೇ ಭಾಷೆ ಮಾನ್ಯತೆ ನೀಡಲು ಸಚಿವ ಸಂಪುಟ ತೀರ್ಮಾನ News 19 News desk September 18, 2026 0