ವೇಣೂರು: ಪೆರಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ೨೦೨೫-೨೬ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.20೦ರಂದು ಬೆಳಿಗ್ಗೆ10-00 ಗಂಟೆಯಿಂದ ಪೆರಾಡಿ ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷರಾದ ಸತೀಶ್ ಕೆ. ಕಾಶಿಪಟ್ಣ ಅವರ ಅಧ್ಯಕ್ಷತೆಯಲ್ಲಿ ಜರಗುವ ಕಾರ್ಯಕ್ರಮದಲ್ಲಿ ಹಲವು ಸಾಮಾಜಿಕ ಸೇವಾ ಕಾರ್ಯಕ್ರಮಗಳು ಜರಗಲಿದ್ದು, ಸದಸ್ಯರೆಲ್ಲರೂ ಭಾಗವಹಿಸುವಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





