ಚಿತ್ರದುರ್ಗ, ಡಿಸೆಂಬರ್28:
ಡಾ.ಬಾಬು ಜಗಜೀವನ ರಾಂ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಚಿತ್ರದುರ್ಗ ಜಿಲ್ಲೆ ಲಿಡ್ಕರ್ ಲೆದರ್ ಎಂಪೋರಿಯಂ ಮಾರಾಟ ಮಳಿಗೆಯಲ್ಲಿ ಶೇ.20ರ ರಿಯಾಯಿತಿ ದರದಲ್ಲಿ ಅತ್ಯುತ್ತಮ ಗುಣಮಟ್ಟದ ಅಪ್ಪಟ ಚರ್ಮದ ಬ್ರಾಂಡೆಡ್ ಉತ್ಪನ್ನಗಳು ಡಿಸೆಂಬರ್ 20 ರಿಂದ ಜನವರಿ 13 ರವರೆಗೆ ರಿಯಾಯಿತಿ ದರದಲ್ಲಿ ದೊರೆಯುತ್ತವೆ.
ಗ್ರಾಹಕರು ರಿಯಾಯಿತಿದರದ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ಜಿಲ್ಲಾ ಸಂಯೋಜಕರು 9480886279, 9480886272,9148524231 ಗೆ ಸಂಪರ್ಕಿಸಬಹುದು ಎಂದು ಲಿಡಕರ್ ಲೆದರ್ ಎಂಪೋರಿಯಂ ವ್ಯವಸ್ಥಾಪಕರು ತಿಳಿಸಿದ್ದಾರೆ.
[t4b-ticker]
+ There are no comments
Add yours