ಬೆಂಗಳೂರು: ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿಯವರು ( CM Basavaraj Bommai ), ಶಿಕ್ಷಣ ಸಚಿವ ಬಿಸಿ ನಾಗೇಶ್, ಕಂದಾಯ ಸಚಿವ ಆರ್ ಅಶೋಕ್, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿಯವರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿತ್ತು.
ಈಗ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ( Minister S T Somashekhar ) ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
[t4b-ticker]
+ There are no comments
Add yours