Ksrtc ಬಸ್ ನಿಲ್ದಾಣದಲ್ಲಿ ಮಾಸ್ಕ್ ಮರೆತ ಯುವ ಸಮೂಹ, ಹೀಗೆ ಆದರೆ ಮುಂದೇನು.

 

 

 

 

ಚಿತ್ರದುರ್ಗ: ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಇಂತಹ ಸಂದರ್ಭದಲ್ಲಿ ಚಿತ್ರದುರ್ಗ ನಗರದ ksrtc ಬಸ್ ನಿಲ್ದಾಣದಲ್ಲಿ ಕಾಲೇಜು ಯುವಕರ, ಯುವತಿಯರು ಮಾಸ್ಕ್ ಇಲ್ಲದೆ ಸುತ್ತಾಡುತ್ತಿದ್ದ ದೃಶ್ಯಗಳು ಕಂಡು ಬಂದವು. ಬೇರೆಯವರಿಗೆ ಅರಿವು ಮೂಡಿಸುವ ಯುವ ಸಮೂಹವೇ ಮಾಸ್ಕ್ ಮರೆತು ಸುತ್ತಾಡಿ ಹಳ್ಳಿಗೆ ತೆರಳಿದರೆ ಗ್ರಾಮೀಣ ಭಾಗದಲ್ಲಿ ಕೋವಿಡ್ ಹರಡುವ ಸಾಧ್ಯತೆ ಹೆಚ್ಚಿರುತ್ತದೆ.  Ksrtc ಬಸ್ ನಿಲ್ದಾಣದಲ್ಲಿ ರೂಲ್ಸ್ ಬ್ರೇಕ್ ಮಾಡಿದವರಿಗೆ ಬಿಸಿ ಮುಟ್ಟಿಸುವ ಕೆಲಸ ಆಗಬೇಕಿದೆ. ಆರೋಗ್ಯ ಇಲಾಖೆ , ಜಿಲ್ಲಾಡಳಿತ  ಹೆಚ್ಚಿನ ಗಮನ ಹರಿಸಿ ಸಾರ್ವಜನಿಕ ಸ್ಥಳಗಳಲ್ಲಿ  ಮಾಸ್ಕ್ ಇಲ್ಲದವರಿಗೆ ಫೈನ್ ಹಾಕುವ ಮೂಲಕ‌ ಮಾಸ್ಕ್ ಕಡ್ಡಾಯವಾಗಿ ಕೋವಿಡ್ ನಿಯಂತ್ರಣದಲ್ಲಿರಲಿ ಎಂಬುದುದಾಗಿದೆ. ಜಿಲ್ಲಾಡಳಿತ ಯಾವ ರೀತಿ ನಿಗಾ ವಹಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

 

 

[t4b-ticker]

You May Also Like

More From Author

+ There are no comments

Add yours