ಚಿತ್ರದುರ್ಗ,ಜನವರಿ18:
ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಜ.19ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಜ.19ರಂದು ಬೆಳಿಗ್ಗೆ 11.30ಕ್ಕೆ ಹಿರಿಯೂರು ತಾಲ್ಲೂಕಿನ ಆದಿವಾಲ ಗ್ರಾಮದಲ್ಲಿ ಹಿರಿಯೂರು ಸಾರ್ವಜನಿಕ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 1ಕ್ಕೆ ಬಳ್ಳಾರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
======
[t4b-ticker]
+ There are no comments
Add yours