ಅಂಗನವಾಡಿಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಚಿಂತನೆ

 

 

 

 

ರಾಮನಗರ : ಅಂಗನವಾಡಿಗಳಲ್ಲಿ ಎಲ್ ಕೆಜಿ (LKG) ಯುಕೆಜಿ (UKG) ಪ್ರಾರಂಭ ಮಾಡುವ ಕುರಿತಂತೆ ಸಚಿವ ಹಾಲಪ್ಪ ಅಚಾರ್ ಮಹತ್ವದ ಹೇಳಿಕೆ ನೀಡಿದ್ದು, ಅಂಗನವಾಡಿಗಳಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.

 

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಗನವಾಡಿಗಳಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭ ಮಾಡುವ ಬಗ್ಗೆ ರಾಷ್ಟ್ರೀಯ ಶಿಕ್ಷಣ ನೀತಿ ಅಧಾರ ಮೇಲೆ ತೀರ್ಮಾನ ಮಾಡಲಾಗುವುದು. ಎಲ್ ಕೆಜಿ, ಯುಕೆಜಿ ಆರಂಭದ ಬಗ್ಗೆ ಸರ್ಕಾರ ಹಂತದಲ್ಲಿ ಮಾತುಕತೆ ನಡೆದಿದೆ. ಎಲ್.ಕೆಜಿ, ಯುಕೆಜಿಗೆ ಅನುಮತಿ ನೀಡಿದ್ರೆ ರಾಜ್ಯ ಸರ್ಕಾರದಿಂದ ತಯಾರಿ ಮಾಡಿಕೊಳ್ಳಲಾಗುವುದು ಎಂದರು.

[t4b-ticker]

You May Also Like

More From Author

+ There are no comments

Add yours