ಭೀಕರ ರಸ್ತೆ ಅಪಘಾತ ಲಾರಿ-ಕ್ರೂಸರ್ ಡಿಕ್ಕಿ 9 ಮಂದಿ ಸಾವು

 

 

 

 

ಅಪಘಾತ ವರದಿ: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಕ್ರೂಸರ್ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವವಿಗಿಡಾಗಿದ್ದಾರೆ, 11 ಜನರು  ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯವರಾಗಿದ್ದು ಕ್ರೂಸರ್ ನಲ್ಲಿ 20 ಜನರ ಪೈಕಿ 9 ಜನರು ಮೃತಪಟ್ಟಿದ್ದಾರೆ.

 

 

ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ ಲಾರಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ 9 ಜನರು ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಶಿರಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

[t4b-ticker]

You May Also Like

More From Author

+ There are no comments

Add yours