ಅಕೋಲಾ (ಮಹಾರಾಷ್ಟ್ರ): ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಮಹಾರಾಷ್ಟ್ರದ ಅಕೋಲಾದ ಪತೂರ್ನಿಂದ ಇಂದು ಬೆಳಗ್ಗೆ 6 ಗಂಟೆಗೆ ‘ಭಾರತ್ ಜೋಡೋ ಯಾತ್ರೆ’ ಪುನರಾರಂಭಿಸಿದರು.
ಈ ಯಾತ್ರೆಯಲ್ಲಿ ನಟಿ ರಿಯಾ ಸೇನ್ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದರು.
ಮಹಾರಾಷ್ಟ್ರ ರಾಜ್ಯದಲ್ಲಿ 11ನೇ ದಿನದ ಭಾರತ್ ಜೋಡೋ ಯಾತ್ರೆ ಸಾಗುತ್ತಿದ್ದು, ವಾಲೇಗಾಂವ್ ಮೂಲಕ ಯಾತ್ರೆ ಬಾಗ್ ಫಾಟಾ ತಲುಪಲಿದೆ. ಬಾಳಾಪುರ ತಾಲೂಕಿನ ಬಾಗ್ ಫಾಟಾದಲ್ಲಿ ಇಂದಿನ ಪಾದಯಾತ್ರೆ ಕೊನೆಗೊಳ್ಳಲಿದ್ದು, ಅಲ್ಲೇ ರಾಹುಲ್ ಗಾಂಧಿ ಹೆಜ್ಜೆ ಹಾಕಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
[t4b-ticker]
+ There are no comments
Add yours