ವಾರ್ತಾ ಇಲಾಖೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಆಗಸ್ಟ್ 15:
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 75ನೇ ಭಾರತ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಮೃತ ಮಹೋತ್ಸವದ ಪ್ರಯುಕ್ತ ನಗರದ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ವಾರ್ತಾ ಭವನದಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ರಾಷ್ಟ್ರ ಧ್ವಜರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳಾದ ಪಿ.ಎಂ.ವೇಣುಗೋಪಾಲ, ಜಿ.ವೆಂಕಟೇಶ್, ಎಸ್. ಚಂದ್ರಶೇಖರ್, ಆರ್‌. ತಿಮ್ಮಾಶೆಟ್ಟಿ, ಎಂ.ಜೆ.ಬೋರೇಶ, ಅಂಜಿನ ಮೂರ್ತಿ, ಅಪ್ರೆಂಟಿಸ್ ತರಬೇತಾರ್ಥಿಗಳಾದ ಆನಂದಪ್ಪ, ಲಕ್ಷ್ಮಿಪತಿ, ನಾಗವೇಣಿ ಇದ್ದರು

 

 

[t4b-ticker]

You May Also Like

More From Author

+ There are no comments

Add yours