ಖಾಸಗಿ ಕಂಪನಿಯ ಉದ್ಯೋಗಿ ಪ್ರವೀಣ ನೇಣಿಗೆ ಶರಣು

 

ಚಳ್ಳಕೆರೆ-14: ನಗರದ ಹೌಸಿಂಗ್ ಬೋರ್ಡ್ ಕಾಲೋನಿ‌ ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಪ್ರವೀಣ(35)ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಕಳೆದ ಏಳೇಟ್ಟು ತಿಂಗಳಿನಿಂದ ಕೆಲಸವಿಲ್ಲದೆ ಸಾಲ ಮಾಡಿಕೊಡಿದ್ದರು ಎನ್ನಲಾಗಿದೆ. ಬುಧವಾರ ರಾತ್ರಿ ಯಾರೂ ಇಲ್ಲದ  ವೇಳೆ ಮನೆಯ ಡೋರ್ ಲಾಕ್ ಮಾಡಿಕೊಂಡು ಹಾಲ್ ನಲ್ಲಿ ನೇಣಿಕೆ ಶರಣಾಗಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

[t4b-ticker]

You May Also Like

More From Author

+ There are no comments

Add yours