ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 12:
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಲ್ಲಿ ನೊಂದಾಯಿಸಿಕೊಂಡಿರುವ ಕುರಿ ಮತ್ತು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆಯಡಿ  ಸಹಾಯ ಧನಕ್ಕಾಗಿ ಪರಿಶೀಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜುಲೈ 27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಚಿತ್ರದುರ್ಗ ಪಶು ಆಸ್ಪತ್ರೆ ಆವರಣದಲ್ಲಿರುವ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಬೇಕು.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಪಶು ಆಸ್ಪತ್ರೆ ಆವರಣದಲ್ಲಿರುವ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
========

 

 

[t4b-ticker]

You May Also Like

More From Author

+ There are no comments

Add yours