ಉಚಿತ ಜೆಸಿಬಿ ಆಪರೇಟರ್ ಟ್ರೈಟರ್ನಿಂಗ್  ಚಾಲನಾ ತರಬೇತಿಗೆ ಅರ್ಜಿ

 

ಚಿತ್ರದುರ್ಗ (ಕರ್ನಾಟಕ ವಾರ್ತೆ )ಜ.17:ಕೆನರಾ ಬ್ಯಾಂಕ್ ದೇಶಪಾಂಡೆ  ಆರ್‍ಸೆಟಿ (ಆರ್) ಹಳಿಯಾಳ ಹಾಗೂ ಜೆಸಿಬಿ ಇಂಡಿಯಾ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ಜೆಸಿಬಿ ಆಪರೇಟರ್ ಟ್ರೈನಿಂಗ್ ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 45 ವರ್ಷ ವಯೋಮಿತಿಯ ಯುವಕರು, ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಜನವರಿ 25 ರೊಳಗೆ ದೇಶಪಾಂಡೆ ಆರ್‍ಸೆಟಿ (ಆರ್) ವಿಸ್ತರಣಾ ಕೇಂದ್ರ ಹಸನಮಾಳ್, ದಾಂಡೇಲಿ-581325 ವಿಳಾಸಕ್ಕೆ ಸಲ್ಲಿಸಲು ಕೋರಲಾಗಿದೆ. ಮೊಬೈಲ್ ಸಂಖ್ಯೆ 08284-298547, 9449782425, 9731842849, 9731842849 ವಾಟ್ಸಪ್  ನಂಬರ್‍ಗೂ ಸಹ  ಅರ್ಜಿ ಸಲ್ಲಿಸಬಹುದಾಗಿದೆ.  ತರಬೇತಿಯು ಉಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿ ಇರುತ್ತದೆ, ತರಬೇತಿಯು ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ತರಬೇತಿಯ ನಂತರ ಉದ್ಯೋಗ ಉದ್ಯೋಗ ನಿಯೋಜನೆ ಮಾರ್ಗದರ್ಶನ ಸೌಲಭ್ಯ ಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.

[t4b-ticker]

You May Also Like

More From Author

+ There are no comments

Add yours