ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಕೌಶಲ್ಯಾಭಿವೃದ್ಧಿಗೆ ಅರ್ಜಿ

 

ಚಿತ್ರದುರ್ಗ (chitradurga)

ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿಗೆ ಪ.ಪಂಗಡಗಳ ಅಭಿವೃದ್ಧಿ ನಿಗಮ ವತಿಯಿಂದ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಹ ಫಲಾಪೇಕ್ಷಿಗಳಿಂದ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
SEDP  on self employed Tailor, Domestic Data entry oparater  ಗೆ 2 ತಿಂಗಳ(60 ದಿನಗಳ) SEDP on Boutique, Assistant Hair Therapist, Fashion Designer, Hardware Repair Technician,  Hair Stylist,  Beauty Therapist,  Solar  Panel  Installation and Service ಗೆ 1 ತಿಂಗಳ (30 ದಿನಗಳ) ತರಬೇತಿ ನೀಡಲಾಗುತ್ತದೆ.

ಇದನ್ನೂ ಓದಿ: ಮಕ್ಕಳ ಎದುರಿನಲ್ಲೇ ನೇಣುಹಾಕಿಕೊಂಡು ಹೆಣವಾದ ಹೆತ್ತ ಅಪ್ಪ

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
===========

[t4b-ticker]

You May Also Like

More From Author

+ There are no comments

Add yours