ಭೂಸೇನಾ ನೇಮಕಾತಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ(ಕರ್ನಾಟಕ ವಾರ್ತೆ).ಫೆ.20:
ಭಾರತೀಯ ಭೂ ಸೇನೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕದ ಹಲವು ಜಿಲ್ಲೆಗಳಿಂದ ಅರ್ಜಿ ಕರೆಯಲಾಗಿದ್ದು, ಅದರಲ್ಲಿ ಚಿತ್ರದುರ್ಗ ಜಿಲ್ಲೆಯು ಸಹ ಇರುತ್ತದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಮಾರ್ಚ್ 22 ರೊಳಗೆ www.joinindianarmy.nic.in ಜಾಲತಾಣದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25596517 ಗೆ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ನಗರಸಭೆ ಬಜೆಟ್ ಸಿದ್ಧತೆ : ರೂ.112.78 ಕೋಟಿ ಆಯವ್ಯಯ ಮಂಡನೆ

[t4b-ticker]

You May Also Like

More From Author

+ There are no comments

Add yours