ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

 

ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದಿಂದ ಪ್ರತಿ ವರ್ಷದಂತೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರವನ್ನು 18 ಜುಲೈ 2023 ರಂದು ಗುರುಪೀಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಶೇಕಡ 90% ಕ್ಕಿಂತ ಹೆಚ್ಚು ಅಂಕ ಪಡೆದ *ಭೋವಿ ಸಮುದಾಯದ ವಿದ್ಯಾರ್ಥಿಗಳು* ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ ಭೋವಿ ಸಮಾಜದ ವಿದ್ಯಾರ್ಥಿಗಳು ಸ್ವವಿವರದ ಅರ್ಜಿಯೊಂದಿಗೆ ಅಂಕಪಟ್ಟಿ, ಜಾತಿ ಪ್ರಮಾಣಪತ್ರ, 2 ಫೋಟೋ (4×6) ಲಗತ್ತಿಸಿ, ಕೆಳಗಿನ ವಿಳಾಸಕ್ಕೆ 10 ಜುಲೈ 2023ರ ಒಳಗಾಗಿ ಅರ್ಜಿ ಸಲ್ಲಿಸಿದವರಿಗೆ ಪ್ರತಿಭಾ ಪುರಸ್ಕಾರಕ್ಕೆ ಪರಿಗಣಿಸಲಾಗುವುದು.

-: ಅರ್ಜಿ ಸಲ್ಲಿಸುವ ವಿಳಾಸ :-
*ಪ್ರತಿಭಾ ಪುರಸ್ಕಾರ ವಿಭಾಗ*

ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠ
ಶ್ರೀ ಇಮ್ಮಡಿಗಿರಿ ನಗರ, ದಾವಣಗೆರೆ ರಸ್ತೆ, ರಾಷ್ಟ್ರೀಯ ಹೆದ್ದಾರಿ – 48,
ಚಿತ್ರದುರ್ಗ-577502

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಬಸವರಾಜಪ್ಪ ಪಿ :
9481308433

ಆನಂದ ಹೆಚ್ ಆರ್ :
9900882964

ಮಹಾಂತೇಶ :
8880999942

[t4b-ticker]

You May Also Like

More From Author

+ There are no comments

Add yours