ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.31:
ಯುವ ಸಬಲೀಕರಣ  (Youth Empowerment)ಮತ್ತು ಕ್ರೀಡಾ ಇಲಾಖೆಯ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗರುತಿಸಿ ಗೌರವಿಸಲು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾ ಪೋಷಕರು ಅರ್ಜಿ ಸಲ್ಲಿಸಬಹುದು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ಪಡೆದು, ನವೆಂಬರ್ 25 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours