ಸಂಯಮ ಪ್ರಶಸ್ತಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಡಿ.26:ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ(Restraint Board)20023-24ನೇ ಸಾಲಿನ “ಸಂಯಮ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಿದೆ.

 

ಇದನ್ನೂ ಓದಿ: ಬೈಕ್ ಸವಾರರು ಓದಲೇಬೇಕಾದ ಸುದ್ದಿ, ಹೈಕೋರ್ಟ್ ನೀಡಿದ ತೀರ್ಪು ಏನು

ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ವಿಶಿಷ್ಠ ಸಾಧನೆ ಮಾಡಿರುವ ಸಾಧಕರು ಹಾಗೂ ಸಂಘ ಸಂಸ್ಥೆಗಳು 2024 ಜನವರಿ 15 ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ಮೇಲ್  kar-temperance@gmail.com  ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 6ನೇ ಮಹಡಿ, ಡಾ: ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು- 560 001 ಈ ವಿಳಾಸಕ್ಕೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.

[t4b-ticker]

You May Also Like

More From Author

+ There are no comments

Add yours