ನಾಗಪುರ ದೀಕ್ಷಾ ಭೂಮಿಗೆ ನೀವು ಹೋಗಬೇಕಾದರೆ ಮಿಸ್ ಮಾಡದೇ ಅರ್ಜಿ ಹಾಕಿ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.05: ಚಿತ್ರದುರ್ಗ ದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ವಿಶೇಷ  ಬಸ್ಸುಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಆನ್‍ಲೈನ್ ಮೂಲಕ ಅಕ್ಟೋಬರ್ 10 ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours