September 25, 2026

News 19 News desk

ಮಂಗಳೂರು: ಮುಂಗಾರು ಮಳೆಯ ತೀವ್ರತೆಯಿಂದಾಗಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಠಿಯಿಂದ ನೀಡಲಾಗಿದ್ದ ರಜೆಯನ್ನು ಸರಿದೂಗಿಸುವ ಸಂಬಂಧ ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿದ್ದುಪಡಿ ಮಾಡಿದ್ದು,...
ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ, ನಿಟ್ಟಡೆ ಇಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ...
ಮಂಗಳೂರು: ನಾಳೆಯಿಂದಲೇ ದ.ಕ. ಜಿಲ್ಲೆಯಲ್ಲಿ ಶನಿವಾರ ಶನಿವಾರ ಪೂರ್ಣ ತರಗತಿಗಳು ನಡೆಯಲಿದೆ. ಮುಂಗಾರು ಮಳೆಯ ತೀವ್ರತೆಯಿಂದಾಗಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಠಿಯಿಂದ ನೀಡಲಾಗಿದ್ದ ರಜೆಯನ್ನು...
ವೇಣೂರು, ಆ. 21: ಅಪ್ರಾಪ್ತ ಬಾಲಕಿ   ಮೇಲೆ ಅತ್ಯಾಚಾರ ವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯಿದೆ ಅಡಿ ವೇಣೂರು ಪೊಲೀಸರು ಆಟೋ ಚಾಲಕನನ್ನು ಬಂಧಿಸಿದ್ದಾರೆ....
ಸುಳ್ಯ: ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಕಾಡಾನೆ ಓಡಿಸುವ ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡು ಇಬ್ಬರಿಗೆ ತಗುಲಿದೆ. ಓರ್ವನಿಗೆ ಗಾಯವಾಗಿದ್ದು,...
ನಾರೀ ಶಕ್ತಿಯಿಂದ ಸಮಾಜದ ಉದ್ಧಾರ: ಡಾ. ಮಧುಮಾಲಹೊಸಂಗಡಿ: ಮಹಿಳೆಯರು ಸಮಾಜದ ನಿಜವಾದ ಶಕ್ತಿ. ಅವರು ತಮ್ಮ ಜವಾಬ್ದಾರಿಯನ್ನು ಅರಿತು ಪ್ರಬುದ್ಧತೆಯಿಂದ ಹೆಜ್ಜೆ ಇಟ್ಟರೆ...
ಮಂಗಳೂರು/ಉಡುಪಿ: ರಾಜ್ಯಾದ್ಯಂತ ಹೋಟೆಲ್ ಹಾಗೂ ಆಹಾರ ಮಳಿಗೆಗಳ ಮೇಲೆ ಆರೋಗ್ಯ ಇಲಾಖೆ ದಾಳಿಗಳ ಸುರಿಮಳೆಗೈದು ಆಹಾರ ಮಾದರಿಗಳನ್ನು ಸಂಗ್ರಹಿಸುತ್ತಿರುವ ಬೆನ್ನಲ್ಲೇ, ಕೋಟ್ಯಂತರ ರೂ....
ಉಡುಪಿ, ಆ. 21: ಬಾಳೆಕಾಯಿಗಳನ್ನು ತ್ವರಿತವಾಗಿ ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕ ಹಾಗೂ ಕೃತಕ ಬಣ್ಣ ಬಳಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಉಡುಪಿಯ  ಅಲೆವೂರು ಗ್ರಾಮದ ಹಲವು ಪ್ರದೇಶಗಳಲ್ಲಿ...
ಬೆಂಗಳೂರು, ಆ. 21: ಖಾಸಗಿ ಲೇಔಟ್​ಗಳಲ್ಲಿ ಹಾಳಾದ ರಸ್ತೆ, ಮೂಲಭೂತ ಸೌಕರ್ಯಗಳ ಕೊರತೆ, ಹದಗೆಟ್ಟ ಚರಂಡಿಗಳು, ಜನ ಪರದಾಡ್ತಿದ್ರೂ ಸ್ಥಳೀಯ ಸಂಸ್ಥೆಗಳು ದುರಸ್ತಿ ಮಾಡ್ತಿಲ್ಲ...
ಮಂಗಳೂರು, ಆ. 21: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಆಹಾರವನ್ನು ಪೂರೈಸುವ ಅಡುಗೆ ಸೇವಾ ಘಟಕವನ್ನು ಆಹಾರ ಸುರಕ್ಷತೆ ಮತ್ತು...