September 25, 2026

News 19 News desk

ಉಡುಪಿ: ಪಡುಬಿದ್ರಿಯಲ್ಲಿ ಟೆಂಪೋ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ೨೨ ವರ್ಷದ ವಿದ್ಯಾರ್ಥಿನಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾಳೆ. ಮೃತಳನ್ನು...
ವೇಣೂರು: ಇತ್ತೀಚೆಗೆ ಅಕಾಲಿಕವಾಗಿ ನಿಧನ ಹೊಂದಿದ ನಿಟ್ಟಡೆ ಪಾಲ್ಡ್ರೋಡಿ ರಾಮಚಂದ್ರ ರಾವ್ ಅವರ ಪುತ್ರ, ವೇಣೂರು ಸಿಎ ಬ್ಯಾಂಕ್ ಮಾಜಿ ನಿರ್ದೇಶಕ ರಾಜೇಂದ್ರ...
ಅಳದಂಗಡಿ: ಆಮಂತ್ರಣ ಸೇವಾ ಪ್ರತಿಷ್ಠಾನ (ರಿ.) ಅಳದಂಗಡಿ ಇವರ ಸಾರಥ್ಯದಲ್ಲಿ ನಡೆಯುತ್ತಿರುವ ಅರುವ ಯಕ್ಷಗಾನ ತರಬೇತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ ನ.30...
ಬಜಿರೆ ಬೆಳ್ತಂಗಡಿ ತಾಲೂಕಿನ ಮುಂಚೂಣಿಯ ಮಾದರಿ ಶಾಲೆ: ತಾರಾಕೇಸರಿವೇಣೂರು: ಮಕ್ಕಳ ಬಗ್ಗೆ ಅತೀವ್ರ ಕಾಳಜಿ ವಹಿಸಿಕೊಂಡು ಬಂದಿರುವ ಇಲ್ಲಿನ ಮುಖ್ಯ ಶಿಕ್ಷಕರು ಹಾಗೂ...
ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಸ್ತೆಯ ಕುತ್ಲೂರು ಶಾಲಾ ಬಳಿ ಬೈಕೊಂದು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ...
ಭಜನೆಯಿಂದ ಭಗವಂತನ ಸಾಕ್ಷಾತ್ಕಾರ: ಎ.ವಿ. ಶೆಟ್ಟಿಉಜಿರೆ: ಶ್ರದ್ಧಾ-ಭಕ್ತಿಯಿಂದ ಮಾಡುವ ಭಜನೆಯಿಂದ ಸುಲಭದಲ್ಲಿ ಭಗವಂತನ ಸಾಕ್ಷಾತ್ಕಾರವಾಗುತ್ತದೆ. ಎಂದು ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ...
ಏಡ್ಸ್‌ ಎಂಬುದು ಹೆಚ್‌ಐವಿ ಎಂಬ ವೈರಸ್‌ನಿಂದ ಬರುವ ಸೋಂಕಾಗಿದ್ದು, ಆರಂಭಿಕ ಹಂತದಲ್ಲಿ ಇದಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ಈ ರೋಗ ಗಂಭೀರವಾಗಿ ಪರಿಣಮಿಸಬಹುದು....
ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಮತದಾರರ ಪಟ್ಟಿಗೆ ವಿಶೇಷ ತಿದ್ದುಪಡಿಗಳನ್ನು ಸೂಚಿಸುವ ವಿಶೇಷ ತೀವ್ರ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರವನ್ನು ಸಿಲುಕಿಸಲು ವಿರೋಧ...
ವ್ಯಾಪಾರದಲ್ಲಿ ಧರ್ಮ ಇದ್ದಾಗ ಅಭಿವೃದ್ಧಿ: ಡಾ. ಪದ್ಮಪ್ರಸಾದ್ ಅಜಿಲರುವೇಣೂರು: ವೇಣೂರು-ಮೂಡುಬಿದಿರೆ ರಾಜ್ಯ ಹೆದ್ದಾರಿಯ ಹೊಸಂಗಡಿ ಗ್ರಾಮದ ಪೆರಿಂಜೆಯ ಶ್ರೀಮತಿ ದೇವಕಿ ಬಿಸಿನೆಸ್ ಕಾಂಪ್ಲೆಕ್ಸ್‌ನಲ್ಲಿ...