ವೇಣೂರು: ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ಹಲವಾರು ವರ್ಷಗಳಿಂದ ಜಾತಕಪಕ್ಷಿಗಳಂತೆ ಕಾದುಕುಳಿತ್ತಿದ್ದ ಗ್ರಾಮಸ್ಥರಿಗೆ ವೇಣೂರು ಗ್ರಾ.ಪಂ.ನಿಂದ ಕೊನೆಗೂ ಗುಡ್‌ನ್ಯೂಸ್ ಸಿಕ್ಕಿದೆ.ವೇಣೂರು ಗ್ರಾ.ಪಂ.ನ ಬಜಿರೆ ಗ್ರಾಮದಲ್ಲಿ...
News 19 News desk
ಮೂಡಬಿದಿರೆ, ಜೂ. 5: ಛಾವಣಿಯ ಶೀಟ್‌ಗಳನ್ನು ಹಾಕುವಾಗ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ಗುರುವಾರ ಕಡೆಪಲ್ಲದಲ್ಲಿ ಸಂಭವಿಸಿದೆ. ಮೃತನನ್ನು ಮಾರ್ಪಾಡಿ...
ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರ ಜಂಟಿ ಕಾರ್ಯಾಚರಣೆಯಿಂದ ರಕ್ಷಣೆ...
ಬೆಂಗಳೂರು: ಎಲ್ಲಾ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಕೆಲಸಗಳನ್ನು 25 ದಿನಗಳಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ...
ಡಿಕೆ ಶಿವಕುಮಾರ್ ಸಂಪುಟದ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ಶುಕ್ರವಾರ ಬೆಳಗ್ಗೆ ರಾಜೀನಾಮೆ ನೀಡಿದರು. ಬೆಂಗಳೂರು ಅಭಿವೃದ್ಧಿ ಖಾತೆಗೆ ಅವರು ಪಟ್ಟು ಹಿಡಿದಿದ್ದರೂ...
ಧರ್ಮಸ್ಥಳ: ಮಂಗಳೂರಿನ ಕುಳಾಯಿ ಚಿತ್ರಾಪುರದಲ್ಲಿರುವ ವಿಜಯಧ್ವಜತೀರ್ಥ ಪೀಠದ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರನ್ನು ಭವ್ಯ ಮೆರವಣಿಗೆಯ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಧರ್ಮಾಧಿಕಾರಿಗಳ ನಿವಾಸವಾದ ಬೀಡಿನಲ್ಲಿ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕ್ಷೇತ್ರದ ಪರವಾಗಿ ಪೂಜ್ಯ ಶ್ರೀಪಾದರನ್ನು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಅನಂತರ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ, ಅನ್ನಪೂರ್ಣ ಭೋಜನಾಲಯ ಹಾಗೂ ಸರದಿ ಸಾಲು ವ್ಯವಸ್ಥೆಯಾದ “ಶ್ರೀ ಸಾನ್ನಿಧ್ಯ”ವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಬಡತನದ ಬೇಗೆಯಿಂದ ಕುಟುಂಬವನ್ನು ಮೇಲೆತ್ತಬೇಕು ಎಂಬ ಕನಸು ಹೊತ್ತಿದ್ದ ಆಕಾಂಕ್ಷಾ ಚತುರ್ವೇದಿ ಎಂಬ 18 ವರ್ಷದ ನೀಟ್ ಆಕಾಂಕ್ಷಿಯ ಬದುಕು ಇದೀಗ ತೀರಾ...
ಬೆಂಗಳೂರು, ಜೂ. 5: ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆಗಳ ಹಂಚಿಕೆಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಅತೃಪ್ತಿಯ ಅಲೆ ಎದ್ದಿದೆ....
ದಕ್ಷಿಣ ಕನ್ನಡ: ಕರುನಾಡಿಗೆ ಬಹುನಿರೀಕ್ಷಿತ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಲಿದ್ದು, ರಾಜ್ಯದ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಿದೆ. ಕಳೆದ ಕೆಲವು ದಿನಗಳಿಂದ ಮುಂಗಾರು ಪೂರ್ವ...
ಮದುವೆ ಎಂದರೆ ಕೇವಲ ಇಬ್ಬರು ವ್ಯಕ್ತಿಗಳು ಒಂದಾಗುವುದಲ್ಲ. ಬದಲಾಗಿ ಜೀವನದುದ್ದಕ್ಕೂ ಎಲ್ಲಾ ಪರಿಸ್ಥಿತಿಗಳಲ್ಲಿಯೂ ಪರಸ್ಪರ ಜೊತೆಯಾಗಿ ಹೆಜ್ಜೆ ಹಾಕುವ ಪವಿತ್ರ ಬಂಧ. ಮದುವೆ...
