ಬಳಂಜ: ಬಳಂಜ ಗ್ರಾಮ ಪಂಚಾಯತ್ನ ಮಕ್ಕಳ ಗ್ರಾಮಸಭೆಯಲ್ಲಿ ಹಿರಿಯ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಅವರನ್ನು ಸನ್ಮಾನಿಸಿ ಗೌರವಿಸಲಾಗಿದೆ.
ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಸೇರಿದಂತೆ ಹಲವು ಗಣ್ಯರು, Pdo, gp ಸಿಬ್ಬಂದಿ, ಲೈಬ್ರೇರಿಯನ್, ಆರೋಗ್ಯ ಇಲಾಖೆಯ ಅಧಿಕಾರಿಗಳು, CDPO, gp member, ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತರು, ಹಾಗೂ ಬಳಂಜ, Kapinadka, ಅಟ್ಲಾಜೆ, ಸೂಲಬೆಟ್ಟು, ಪೆರೋಡಿತ್ತಾಯ ಕಟ್ಟೆ ಶಾಲಾ ಮಕ್ಕಳು & ಶಿಕ್ಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.






