ಸಿಎಂ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ರಾಜೀನಾಮೆ

 

ಗಳೂರು: ಕಾಂಗ್ರಸ್ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸುವತ್ತ ದಾಪುಗಾಲಿಟ್ಟಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಇಂದು ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಬಂದ ನಂತ್ರ, ಹಾವೇರಿಯ ಶಿಗ್ಗಾಂವಿಯಿಂದ ಬೆಂಗಳೂರಿಗೆ ಆಗಮಿಸಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೇರವಾಗಿ ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ತನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

[t4b-ticker]

You May Also Like

More From Author

+ There are no comments

Add yours