ಬೆಳ್ತಂಗಡಿ, ಡಿ. 30: ತಾಲೂಕಿನ ಶಿಶಿಲ ಗ್ರಾಮದ ಬಹುದಿನದ ಬೇಡಿಕೆಯಾಗಿದ್ದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣ ಕಾಮಗಾರಿ 2 ಕೋಟಿ 75 ಲಕ್ಷ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕೋಪಯೋಗಿ ಇಲಾಖೆ ಮುಖಾಂತರ ಅನುದಾನ ಬಿಡುಗಡೆಗೊಳಿಸಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾಹಿತಿ ನೀಡಿದ್ದಾರೆ.






