ತಾಜಾ ಸುದ್ದಿ ಬೆಳ್ತಂಗಡಿ: ಸಹಕಾರಿ ಕ್ಷೇತ್ರದ ಸಾಧಕ ಸುಂದರ ಹೆಗ್ಡೆಯವರಿಗೆ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ News 19 News desk December 7, 2025 (Last updated: December 7, 2025) 1 minute read 0 comments ಬೆಳ್ತಂಗಡಿ: JCI ಬೆಳ್ತಂಗಡಿ ಮಂಜುಶ್ರೀ ಇದರ ಜೇಸಿ ಉತ್ಸವ ಕಾರ್ಯಕ್ರಮದಲ್ಲಿ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ದ ಅಧ್ಯಕ್ಷರಾಗಿರುವ ಸುಂದರ ಹೆಗ್ಡೆ ಬಿಇ ಅವರಿಗೆ ಸಾಧನ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಸಹಕಾರಿ ಕ್ಷೇತ್ರದ ಸಾಧನೆ ಯನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. About The Author News 19 News desk See author's posts Post navigation Previous: ಪಾಲಾಶ್ ಮುಚ್ಚಲ್ ಜೊತೆಗಿನ ಮದುವೆ ಕ್ಯಾನ್ಸಲ್: ಮೌನ ಮುರಿದ ಸ್ಮೃತಿ ಮಂಧಾನNext: ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Related Stories ತಾಜಾ ಸುದ್ದಿ ಪನ್ನೀರ್ ಪ್ರಿಯರಿಗೆ ಶಾಕ್: ರಾಜ್ಯಾದ್ಯಂತ ಕೃತಕ ‘ಅನಲಾಗ್ ಪನ್ನೀರ್’ 1 ವರ್ಷ ಬ್ಯಾನ್ ಮಾಡಿ ಆಹಾರ ಇಲಾಖೆ ಆದೇಶ News 19 News desk August 22, 2026 0 ತಾಜಾ ಸುದ್ದಿ ಪಿಲ್ಯ: ಕಪ್ಪುಕಲ್ಲಿನ ಗಣಿಗಾರಿಕೆ, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆಳ್ತಂಗಡಿ ತಹಶೀಲ್ದಾರ್ News 19 News desk August 21, 2026 0 ತಾಜಾ ಸುದ್ದಿ ಕೇಂದ್ರದ ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ತೀರ್ಮಾನ News 19 News desk August 20, 2026 0