ಬೆಳ್ತಂಗಡಿ: ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಪಿ ಅವರು ಡಿ.28 ರಂದು ಸಂಜೆ ಅಧಿಕಾರ ಸ್ವೀಕರಿಸಿಕೊಂಡರು.
ಪಶ್ಚಿಮ ವಲಯ ಐಜಿಪಿ ಯವರು ಒಟ್ಟು ಆರು ಮಂದಿ ಸಬ್ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದ್ದು, ಇದರಲ್ಲಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಸಬ್ ಇನ್ಸ್ಪೆಕ್ಟರ್ ಆಗಿ ಕಿಶೋರ್ ಪಿ ಅವರನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿತ್ತು.






