


ಬೆಳ್ತಂಗಡಿ: ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಗಳಿಸಿರುವ ಶಾಸಕ ಹರೀಶ್ ಪೂಂಜ ಅವರನ್ನು ಶ್ರೀ ರಾಮ ಕ್ಷೇತ್ರ ಕನ್ಯಾಡಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಸನ್ಮಾನಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
