ಇವತ್ತೇ ಬಿಜೆಪಿ ಫಸ್ಟ್ ಲಿಸ್ಟ್ ಬಿಡಗಡೆ : ಸಿಎಂ

 

ನವದೆಹಲಿ : ಇಂದು ಸಂಜೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಇಂದು ಸಂಜೆ 4 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನಿವಾಸದಲ್ಲಿ ರಾಜ್ಯ ಬಿಜೆಪಿ ನಾಯಕರ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಲಾಗುತ್ತದೆ.

ನಂತರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ, ಯಾವುದೇ ಗೊಂದಲ ಇಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ

[t4b-ticker]

You May Also Like

More From Author

+ There are no comments

Add yours