ಬಿಜೆಪಿ 20 ಅಭ್ಯರ್ಥಿಗಳ ಪಟ್ಟಿ ರಿಲೀಸ್, ಚಿತ್ರದುರ್ಗ ಇನ್ನೂ ಸಸ್ಪೆನ್ಸ್?

 

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ 2ನೇ ಪಟ್ಟಿಯನ್ನು ಬುಧವಾರ ಸಂಜೆ ಬಿಡುಗಡೆ ಮಾಡಿದೆ. 72 ಮಂದಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಡ್‌ ಘೋಷಣೆ ಮಾಡಿದೆ.

 ಬಿಜೆಪಿ ಟಿಕೆಟ್‌ ಪಡೆದ ರಾಜ್ಯದ 20 ಅಭ್ಯರ್ಥಿಗಳು

ಬಿಜಾಪುರ- ರಮೇಶ್ ಜಿಗಜಿಣಗಿ
ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ
ಬಾಗಲಕೋಟೆ- ಪಿ.ಸಿ. ಗದ್ದಿಗೌಡರ
ಕಲಬುರಗಿ- ಉಮೇಶ್ ಜಾಧವ್
ಬೀದರ್- ಭಗವಂತ ಖೂಬಾ
ಕೊಪ್ಪಳ- ಡಾ. ಬಸವರಾಜ ಕ್ಯಾವತೋರ್
ಬಳ್ಳಾರಿ- ಶ್ರೀರಾಮುಲು
ಹಾವೇರಿ- ಬಸವರಾಜ ಬೊಮ್ಮಾಯಿ
ಧಾರವಾಡ- ಪ್ರಹ್ಲಾದ್ ಜೋಶಿ
ದಾವಣಗೆರೆ- ಗಾಯತ್ರಿ ಸಿದ್ದೇಶ್ವರ
ಶಿವಮೊಗ್ಗ- ಬಿ.ವೈ. ರಾಘವೇಂದ್ರ
ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟಾ
ತುಮಕೂರು – ವಿ. ಸೋಮಣ್ಣ
ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಚಾಮರಾಜನಗರ- ಎಸ್. ಬಸವರಾಜು
ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್
ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್
ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ

ಇದನ್ನೂ ಓದಿ: ಜಿ.ಎಸ್.ಮಂಜುನಾಥ್ ವಿರುದ್ದ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪತಿಭಟನೆ

[t4b-ticker]

You May Also Like

More From Author

+ There are no comments

Add yours