ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಕೊರೊನಾ ಪಾಸಿಟಿವ್

 

ಬೆಂಗಳೂರು, ಆ.30- ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಕೊರೋನಾ ಸೋಂಕು ತಗುಲಿದೆ.
ಈ ಸಂಬಂದ ಟ್ವೀಟ್ ಮಾಡಿರುವ ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದಿದ್ದಾರೆ.
ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ ಎಂದಿದ್ದಾರೆ.
ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ತಮ್ಮ ಆರೊಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

[t4b-ticker]

You May Also Like

More From Author

+ There are no comments

Add yours