ಹೆಲ್ತ್ ಬುಲೆಟಿನ್ ಜಿಲ್ಲೆಯಲ್ಲಿ 286 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 2,896 ಕ್ಕೆ ಏರಿಕೆ

ಚಿತ್ರದುರ್ಗ ಆಗಸ್ಟ್ 31:   ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 286 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,896 ಕ್ಕೆ ಏರಿಕೆಯಾದಂತಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 50,  ಹಿರಿಯೂರು-65, ಚಳ್ಳಕೆರೆ-60,[more...]

ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಕೊರೊನಾ ಪಾಸಿಟಿವ್

ಬೆಂಗಳೂರು, ಆ.30- ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಕೊರೋನಾ ಸೋಂಕು ತಗುಲಿದೆ.ಈ ಸಂಬಂದ ಟ್ವೀಟ್ ಮಾಡಿರುವ ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ[more...]

ಹೊಳಲ್ಕೆರೆ ತಾಲ್ಲೂಕು ಮಲ್ಲಸಿಂಗನಹಳ್ಳಿ ಈಶ್ವರಪ್ಪ ಕೋವಿಡ್ ಗೆ ಬಲಿ

ಹೊಳಲ್ಕೆರೆ: ಕಳೆದ ಹದಿನೈದು ದಿನಗಳಿಂದ ಜ್ವರ ಹಿನ್ನೆಲೆಯಲ್ಲಿ ಹೊಳಲ್ಕೆರೆ ಅವಳಿಹಟ್ಟಿ ರಸ್ತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆರೋಗ್ಯ ಸರಿಯಾಗದ ಕಾರಣದಿಂದಾಗಿ ಸರಕಾರಿ ಆಸ್ಪತ್ರೆ ಚಿಕಿತ್ಸೆ ಹೋದಾಗ ಪತ್ತೆಯಾದ ಕೊರೊನೊ ವೈರಸ್.ಚಿತ್ರದುರ್ಗ ಜಿಲ್ಲೆಯ ಆಸ್ಪತ್ರೆ[more...]

ಸೌತೆಕಾಯಿ ಬಳಸುವುದರಿಂದ ಆರೋಗ್ಯಕ್ಕೆ ಎಷ್ಟು ಉಪಯುಕ್ತ

ದಿನನಿತ್ಯವೂ ಸೌತೆಕಾಯಿ ತಿನ್ನುವುದಿಂದ ಉತ್ತಮ ಆರೋಗ್ಯ ನಿಮ್ಮದಾಗಿಸಿಕೊಳ್ಳಬಹುದು ಎಂದು ಹಲವರು ಹೇಳುತ್ತಲೇ ಬರುತ್ತಿದ್ದಾರೆ. ಹಾಗೆಯೇ ಕೆಲವು ತಮ್ಮ ಡಯಟ್ ಗೆಂದು ಸೌತೆಕಾಯಿ ತಿನ್ನುತ್ತಾರೆ. ಸೌತೆಕಾಯಿ ತಿನ್ನುವುದರಿಂದ ಒಳ್ಳೆಯದಾಗುತ್ತದೆ. ಕೆಲವೊಂದು ಕಾಯಿಲೆಗಳ ತಡೆಯಲು ಹಾಗೂ ಅದನ್ನು[more...]

ಗಾಲಿ ಜನಾರ್ದನರೆಡ್ಡಿಗೆ ಕೋವಿಡ್ ಸೋಂಕು ದೃಢ

ಬೆಂಗಳೂರು: ಮಾರ್ಚ್ 29: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಅವರೇ ಖುದ್ದಾಗಿ ಮಾಹಿತಿ ನೀಡಿದ್ದು, ಇಂದು ಸಂಜೆ ನನಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ[more...]

ಕೋವಿಡ್ ಪಾಸಿಟಿವ್ ಮನೆಯಲ್ಲಿ ಮಕ್ಕಳಿದ್ದರೆ ನಿಮ್ಮಕ್ವಾರಂಟೈನ್ ಹೇಗಿರಬೇಕು?

ನವದೆಹಲಿ, ಆಗಸ್ಟ್ 25: ಆರೋಗ್ಯ ಸಚಿವಾಲಯದ ಮಾರ್ಗಸೂಚಿ ಪ್ರಕಾರ ಶಂಕಿತ ಅಥವಾ ದೃಢಪಟ್ಟಿರುವ ಕೊರೊನಾ ಸೋಂಕಿತರಿಗೆ ಗೃಹ ಬಂಧನದಲ್ಲಿರಲು ತಿಳಿಸಲಾಗಿದೆ. ಕೆಲವು ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರಿಗೂ ಕೂಡ ಮನೆಯಲ್ಲಿರಲು ಹೇಳಲಾಗಿದೆ. ಆದರೆ ಮನೆಯಲ್ಲಿ ಮಗು,[more...]

ಕೋವಿಡ್ ‌-19 2ನೇ ಸುತ್ತಿನ ರಕ್ತದ ಮಾದರಿ ಸಂಗ್ರಹ ಭರಮಗಿರಿ ಸರ್ವೇಕ್ಷಣ ಗೆ ಐಸಿಎಂಆರ್ ತಂಡ ಭೇಟಿ,

ಹಿರಿಯೂರ: ಹಿರಿಯೂರು ತಾಲೂಕಿನ ಭರಮಗಿರಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ 40 ಜನರ ರಕ್ತದ ಮಾದರಿಯನ್ನು ಸಂಗ್ರಹಿಸಲಾಯಿತು.ಈ ಕಾರ್ಯಕ್ರಮಕ್ಕೆ ಜಿಲ್ಲಾ ನೋಡಲ್ ಅಧಿಕಾರಿ ಡಾಕ್ಟರ್ ಆರ್. ರಂಗನಾಥ್ ಮನೆಮನೆ ಸಮೀಕ್ಷೆಯ ಮೂಲಕ ಆಪ್ತ ಸಮಾಲೋಚನೆ[more...]

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕೋವಿಡ್ ದೃಢವಾದ ಹಿನ್ನಲೆಯಲ್ಲಿ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಒಂದೇ ದಿನ 5851 ಹೊಸ ಕೇಸ್ ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ?

ಬೆಂಗಳೂರು, ಆ.24: ರಾಜ್ಯದಲ್ಲಿ ಸೋಮವಾರ 5,851 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 130 ಜನರು ಸೋಂಕಿಗೆ ಬಲಿಯಾಗಿದ್ದು, 8,061 ಜನರು ಗುಣಮುಖರಾಗಿದ್ದಾರೆ. ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 2,83,665ಕ್ಕೆ ತಲುಪಿದೆ. 768 ಸೋಂಕಿತರು ಐಸಿಯುನಲ್ಲಿದ್ದಾರೆ.[more...]

ಖ್ಯಾತ ಗಾಯಕ ಎಸ್. ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿರ.

ಚೆನ್ನೈ: ಆ.22: ಕೋವಿಡ್ ಸೋಂಕು ಮತ್ತು ಶ್ವಾಸಕೋಶದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕ ಎಸ್. ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ದಿನದಿಂದ ಸ್ವಲ್ಪ ಮಟ್ಟಿಗೆ ಚೇತರಿಸಿಕೊಂಡು ಸ್ಥಿರವಾಗಿದೆ.ಆಗಸ್ಟ್ 5 ರಂದು ಎಂ.ಜಿ.ಎಂ ಆಸ್ಪತ್ರೆಗೆ[more...]