ಅಡಿಲೇಡ್, ನ.೧೧- ಜೋಸ್ ಬಟ್ಲರ್ ಹಾಗೂ ಅಲೆಕ್ಸ್ ಹೇಲ್ಸ್ ಪ್ರದರ್ಶಿಸಿದ ಸಿಡಿಲಬ್ಬರದ ಅಜೇಯ, ದಾಖಲೆಯ ಆರಂಭಿಕ ಜೊತೆಯಾಟದ ನೆರವಿನಿಂದ ಇಲ್ಲಿ ಭಾರತ ವಿರುದ್ಧದ ಎರಡನೇ ಸೆಮಿಫೈನಲ್ ಪಂದ್ಯವನ್ನು ಇಂಗ್ಲೆಂಡ್ ೧೦ ವಿಕೆಟ್‌ಗಳಿಂದ ಗೆದ್ದುಕೊಂಡಿದೆ. ಅತ್ತ
Category: ಕ್ರೀಡೆ
ಫುಟ್ಬಾಲ್ ಸ್ಟೇಡಿಯಂ ಪಿಚ್ ನಲ್ಲಿ ಅಭಿಮಾನಿಗಳ ದಾಳಿ ಕಾಲ್ತುಳಿತಕ್ಕೆ 127 ಜನ ಸಾವು
ಮಲಾಂಗ್: ಇಂಡೋನೇಷ್ಯಾದ ಫುಟ್ಬಾಲ್ ಸ್ಟೇಡಿಯಂನಲ್ಲಿ ಅಭಿಮಾನಿಗಳು ಪಿಚ್ ಮೇಲೆ ದಾಳಿ ನಡೆಸಿದಾಗ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 127 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಶನಿವಾರ ತಡರಾತ್ರಿ ಪೂರ್ವ ಮಲಾಂಗ್ ನ ಕಂಜುರುಹಾನ್ ಕ್ರೀಡಾಂಗಣದಲ್ಲಿ
ಕ್ರೀಡೆಯಲ್ಲಿ ಸೋಲು, ಗೆಲುವು ಸಹಜ. ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಸ್ವರ್ಧೆ ಮಾಡಿ: ಶಾಸಕ ಟಿ.ರಘುಮೂರ್ತಿ
ತುರುವನೂರು: ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ಚಿತ್ರದುರ್ಗ ( ಕರ್ನಾಟಕ ವಾರ್ತೆ ) ಜುಲೈ 28: ಚಿತ್ರದುರ್ಗ ತಾಲ್ಲೂಕಿನ ತುರುವನೂರಿನ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)ದಲ್ಲಿ ಆಯೋಜಿಸಿದ್ದ ತುರುವನೂರು ಹೋಬಳಿ ಮಟ್ಟದ
ಐಪಿಎಲ್ ಟ್ರೋಪಿ ಮುಡಿಗೇರಿಸಿಕೊಂಡ ಗುಜರಾತ್ ಟೈಟಾನ್ಸ್ ,ಆರೇಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಯಾರಿಗೆ.
ಅಹಮ್ಮದಾಬಾದ್:ಮೇ-30: ಈ ಬಾರಿಯ ಐಪಿಎಲ್ 2022 ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್ ಹೊಸ ಇತಿಹಾಸ ಸೃಷ್ಟಿಸಿದೆ. ಫೈನಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಗೆಲುವು ದಾಖಲಿಸುವ ಮೂಲಕ ಚೊಚ್ಚಲ ಬಾರಿಗೆ ಐಪಿಎಲ್
ಐಪಿಎಲ್ ಹರಾಜು: RCB ಖರೀದಿ ಮಾಡಿದ. ಎಂಟು ಆಟಗಾರರು ಯಾರು, ಬಿಡ್ ಆಗದೇ ಉಳಿದ ಸ್ಟಾರ್ ಆಟಗಾರರು ಯಾರು ನೋಡಿ
ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಹರಾಜಿನ ಮೊದಲ ದಿನ 80 ಕ್ಕೂ ಅಧಿಕ ಆಟಗಾರರ ಬಿಡ್ ಆಗಿದ್ದಾರೆ. ಇನ್ನು ಕೆಲ ಸ್ಟಾರ್ ಆಟಗಾರರು ಹರಾಜಾಗದೇ ಉಳಿದಿದ್ದಾರೆ. ಹಾಗೆಯೇ ಆರ್ಸಿಬಿ ತಂಡವು ಮೊದಲ ದಿನ ಒಟ್ಟು 8
ಮುಂಬರುವ ಏಕದಿನ ಪಂದ್ಯಕ್ಕೆ ರೋಹಿತ್ ಕ್ಯಾಪ್ಟನ್
ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗಾಗಿ ಟೀಮ್ ಇಂಡಿಯಾ ಏಕದಿನ ತಂಡದ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಏಕದಿನ ಹಾಗೂ ಟಿ20 ತಂಡಕ್ಕೆ ಹಿಟ್ಮ್ಯಾನ್ ಅವರಿಗೆ ಕಪ್ತಾನನ ಸ್ಥಾನ ನೀಡಲಾಗಿದೆ.
ನ್ಯಜಿಲೆಂಡ್ ವಿರುದ್ದ ಭಾರತಕ್ಕೆ ಭರ್ಜರಿ ಗೆಲುವು. ಎಷ್ಟು ರನ್ ಗೆಲುವು ನೋಡಿ.
ಮುಂಬೈ,ಡಿ.6- ಇಲ್ಲಿನ ಗ್ರೀನ್‌ಪಾರ್ಕ್ ಕ್ರೀಡಾಂಗಣದಲ್ಲಿ ಇಂದು ಮುಕ್ತಾಯಗೊಂಡ ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ 372 ರನ್‌ಗಳ ಭಾರಿ ಅಂತರದಿಂದ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ 1-0 ಅಂತರದಿಂದ ವಿರಾಟ್‌ಕೊಹ್ಲಿ ಪಡೆ ಸರಣಿ
ಕಳೆದ ಬಾರಿಯ 2019ರ ಏಕದಿನ ವಿಶ್ವಕಪ್ ಸೋಲು ಮರೆಯಾಲಗುತ್ತಿಲ್ಲ.
ಹೊಸದಿಲ್ಲಿ: ಕಳೆದ ಬಾರಿಯ 2019ರ ಏಕದಿನ ವಿಶ್ವಕಪ್ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲು ಅನುಭವಿಸಿದ್ದರಿಂದ ನಮಗೆ ತುಂಬಾ ನೋವಾಗಿತ್ತು. ಆದರೆ, ಈ ಸೋಲನ್ನು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪ್ರೇರಣೆಯಾಗಿ ಸ್ವೀಕರಿಸಿ ಮುಂದೆ ಸಾಗುತ್ತೇವೆ ಎಂದು ಆರಂಭಿಕ
ಕ್ರೀಡಾಪಟುಗಳು ಲಸಿಕೆ ಪಡೆದುಕೊಂಡು ಉತ್ತಮ ಆರೋಗ್ಯ ಕಾಪಡಿಕೊಳ್ಳಬೇಕು: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ.
ಚಿತ್ರದುರ್ಗ: ಯುವ ಕ್ರೀಡಾಪಟುಗಳು ಲಸಿಕೆ ಹಾಕಿಸಸಿಕೊಂಡು ಸದೃಢವಾಗಿರಬೇಕು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸರ್ಕಾರಿ ನೌಕರರ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆರೋಗ್ಯ ಮತ್ತು ಕುಟುಂಬ
ಆದ್ಯತೆ ಮೇರೆಗೆ ಕ್ರೀಡಾಪಟುಗಳಿಗೆ ಕೋವಿಡ್ ಲಸಿಕೆ
ಚಿತ್ರದುರ್ಗ,ಜೂನ್11: ರಾಜ್ಯ ಸರ್ಕಾರವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಕ್ರೀಡೆಗಳಲ್ಲಿ ಪ್ರತಿನಿಧಿಸಿದ 18 ರಿಂದ 44 ವರ್ಷ ವಯೋಮಿತಿ ಕ್ರೀಡಾಪಟುಗಳಿಗೆ ಕೋವಿಡ್-19 ವೈರಸ್ ಸೋಂಕಿನಿಂದ ರಕ್ಷಿಸುವ