ಮರಳಿ ಜೆಡಿಎಸ್ ಮನೆ ಸೇರಿದ ದತ್ತ ಮೇಷ್ಟ್ರು

ಚಿಕ್ಕಮಗಳೂರು: ಎರಡು ತಿಂಗಳ ಹಿಂದೆ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದ ಹಿರಿಯ ರಾಜಕಾರಣಿ, ಮಾಜಿ‌ ಶಾಸಕ ವೈ.ಎಸ್.ವಿ. ದತ್ತ ಮರಳಿ ಜೆಡಿಎಸ್ ಗೆ ಬಂದಿದ್ದಾರೆ. ಕಾಂಗ್ರೆಸ್ ನಿಂದ ಕಡೂರು ಕ್ಷೇತ್ರದಿಂದ ಸ್ಪರ್ಧೆ ನಡೆಸುವ[more...]

ವಿಜಯ ಸಂಕಲ್ಪ ಯಾತ್ರೆಗೆ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೈರು, ಕಾಂಗ್ರೆಸ್ ಗೆ ಸೇರ್ತಾರಾ?

ಹಿರಿಯೂರು : ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯತ್ತ ಚಿತ್ತ ಬಿಜೆಪಿ ಪಕ್ಷದಿಂದ ಹಮ್ಮಿಕೊಂಡಿರುವ ಸಂಕಲ್ಪ ಯಾತ್ರೆ ಶುಕ್ರವಾರ ಜಿಲ್ಲೆಯ ಚಳ್ಳಕೆರೆ ನಗರ ತಲುಪಿತ್ತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೆ[more...]

ಸಾಂತ್ವನ ಹೇಳಲು ಹೋದ ಶಾಸಕನ ಮೇಲೆ ಹಲ್ಲೆ ನಡೆಸಿದ ಗುಂಪು

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಸಾವಿಗೀಡಾದ ಪ್ರಕರಣ ವಿಕೋಪಕ್ಕೆ ತೆರಳಿದ್ದು ಉದ್ರಿಕ್ತ ಜನರು ಶಾಸಕರಿಗೇ ಹೊಡೆದು ಅಂಗಿ ಹರಿದು ಹಾಕಿದ ಪ್ರಸಂಗ ನಡೆದಿದೆ. ಮಾತ್ರವಲ್ಲ, ಶಾಸಕರು ಕತ್ತಲಲ್ಲಿ ಹರಿದ ಬಟ್ಟೆಯಲ್ಲೇ ತಮ್ಮ ಪರಿಸ್ಥಿತಿ ವಿವರಿಸಿದ್ದಾರೆ.[more...]

ನಮ್ಮಲ್ಲಿ ಪ್ರಧಾನಿಗೂ ಟಿಕೆಟ್ ನೀಡುವುದು ಪಾರ್ಲಿಮೆಂಟರಿ ಬೋರ್ಡ್: ಸಿ.ಟಿ.ರವಿ ಕೊಟ್ಟರಾ ಮಾಜಿ ಸಿಎಂ ಗೆ ಟಾಂಗ್

  ರಾಜ್ಯ ಸುದ್ದಿ: state news News19kannada Desk ರಾಜ್ಯ ರಾಜಕಾರಣದ ಮಾಜಿ ಸಿಎಂ  ಯಡಿಯೂರಪ್ಪ ರಾಜಕೀಯ ನಿರ್ಧಾರಕ್ಕೆ ಸಂಬಂಧಿಸಿದ ಪ್ರತಿಕ್ರಿಯೆ ನೀಡಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಸಿ.ಟಿ.ರವಿ ಮಾತನಾಡಿ ಯಡಿಯೂರಪ್ಪ  ಮಗನಿಗೆ ಶಿಕಾರಿಪುರ[more...]

ಮನೆ ಹಕ್ಕು ಪತ್ರ. ಕೊಡಲು 60 ಸಾವಿರ ಲಂಚ, ತಹಶೀಲ್ದಾರ್ , ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ

ಚಿಕ್ಕಮಗಳೂರು: ಮನೆ ಹಕ್ಕು ಪತ್ರ ನೀಡಲು ಲಂಚ ಪಡೆಯುತ್ತಿದ್ದ ವೇಳೆ ಶೃಂಗೇರಿ ತಹಶೀಲ್ದಾರ್ ಹಾಗೂ ಗ್ರಾಮ ಲೆಕ್ಕಿಗ ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಘಟನೆ ಜಿಲ್ಲೆಯ ಶೃಂಗೇರಿ ಪ್ರವಾಸಿ ಮಂದಿರದಲ್ಲಿ ನಡೆದಿದೆ. ಕಾವಡಿ[more...]

ನಾನೊಬ್ಬನೇ ಟೀಕೆ ಮಾಡಲು ಸಿಕ್ಕಿರುವುದು, ಬಿಜೆಪಿ, ಜೆಡಿಎಸ್ ಅವರು ನನ್ನ ಮೇಲೆ ಬೀಳ್ತಾರೆ.

ಚಿಕ್ಕಮಗಳೂರು: ಜಿಲ್ಲೆಯ ಕಡೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಹನುಮ ಹುಟ್ಟಿದ್ದ ಡೇಟ್ ಗೊತ್ತಿಲ್ಲ ಅಂದಿದ್ದು ತಪ್ಪಾ..? ಎಂದು ಪ್ರಶ್ನಿಸಿದ್ದಾರೆ. ಹನುಮ ಹುಟ್ಟಿದ್ದ ಡೇಟ್ ಗೊತ್ತಿಲ್ಲ ಅಂದಿದ್ದು ತಪ್ಪಾ..? ಅದಕ್ಕೂ ನನ್ನ ಮೇಲೆ ಒಂದು[more...]

ಪರಿಶಿಷ್ಟ ಪಂಗಡಕ್ಕೆ ಮೊದಲು 25% ಮೀಸಲಾತಿ ನೀಡಿ ಪ್ರತ್ಯೇಕವಾಗಿ ಕರುಬ ಸಮುದಾಯಕ್ಕೆ 7.5 % ನೀಡಿ

ಚಿಕ್ಕಮಗಳೂರು: ಪರಿಶಿಷ್ಟ ಪಂಗಡಕ್ಕೆ ಶೇ.25 ರಷ್ಟು ಮೀಸಲಾತಿ ನಿಗದಿ ಮಾಡುವುದರ ಜೊತೆಯಲ್ಲಿ ಕುರುಬ ಸಮುದಾಯಕ್ಕೆ ಪ್ರತ್ಯೇಕವಾಗಿ ಶೇ.7.5 ಮೀಸಲಾತಿ ನಿಗದಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮನದಾಳದ ಮಾತುಗಳನ್ನು ವ್ಯಕ್ತ ಪಡಿಸಿದ್ದಾರೆ.[more...]