ಚಳ್ಳಕೆರೆ : ನನ್ನನ್ನು ನಂಬಿ ಮೂರನೇ ಬಾರಿಗೆ ಶಾಸಕರನ್ನಾಗಿ ಆಯ್ಕೆ ಮಾಡಿದ ಚಳ್ಳಕೆರೆ ಕ್ಷೇತ್ರದ ಮತದಾರರಿಗೆ ಮೊದಲನೆಯ ದಾಗಿ ಧನ್ಯವಾದಗಳನ್ನು ಅರ್ಪಿಸುತ್ತೆನೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಅವರು ನಗರದ ಶಾಸಕರ ಭವನದಲ್ಲಿ ಆಯೋಜಿಸಿದ್ದ
Category: ಜಿಲ್ಲಾ ಸುದ್ದಿ
28 ರಿಂದ ಜೂನ್ 3 ರವರೆಗಿನ ರಾಶಿ ಭವಿಷ್ಯ ಹೇಗಿದೆ, ನಿಮ್ಮ ಭವಿಷ್ಯ ವಾರದ ಭವಿಷ್ಯ ಹೀಗಿದೆ.
ಮೇಷ: ಈ ವಾರ ನಿಮಗೆ ಅತ್ಯಂತ ಪ್ರಮುಖ ಎನಿಸಲಿದೆ. ವಿವಾಹಿತ ವ್ಯಕ್ತಿಗಳು ತಮ್ಮ ಕೌಟುಂಬಿಕ ಜೀವನದಲ್ಲಿ ಸುಧಾರಣೆ ತರಲು ತಮ್ಮೆಲ್ಲ ಪ್ರಯತ್ನವನ್ನು ಮಾಡಲಿದ್ದಾರೆ. ಆದರೆ ಇದು ಕಾರ್ಯಗತವಾಗಲು ಸಾಕಷ್ಟು ಸಮಯ ಬೇಕಾದೀತು. ಪ್ರೇಮ ಸಂಬಂಧದಲ್ಲಿರುವವರು
ನೂತನ ಸಚಿವರಿಗೆ ಖಾತೆ ಹಂಚಿಕೆ ಯಾರಿಗೆಯಾವ ಖಾತೆ ನೋಡಿ.
24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸ್ಪೀಕರ್ ಯು ಟಿ ಖಾದರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ
ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಿನ್ನಲೆ ಮತ್ತು ಜೀವನದ ಸಂಪೂರ್ಣ ಮಾಹಿತಿ ಇಲ್ಲಿದೆ.
ಹಿರಿಯೂರು ಶಾಸಕ ಡಿ. ಸುಧಾಕರ್ ಅವರಿಗೆ ಸಚಿವ ಭಾಗ್ಯ ಒಲಿದಿದೆ. ಚಿತ್ರದುರ್ಗ ಜಿಲ್ಲೆಯಿಂದ ಅವರೊಬ್ಬರಿಗೆ ಸಚಿವ ಸ್ಥಾನ ಸಿಕ್ಕಿದೆ. ಚಿತ್ರದುರ್ಗ ಚಳ್ಳಕೆರೆಯಲ್ಲಿ 1961ರಲ್ಲಿ ಮಾ. 28ರಂದು ಜನಿಸಿದ್ದ ಸುಧಾಕರ್, ಚಿತ್ರದುರ್ಗ ಜಿಲ್ಲೆಯಲ್ಲೇ ಪಿಯುಸಿ ವಿದ್ಯಾಭ್ಯಾಸ
ಸಿದ್ದು ಡಿಕೆ ಟೀಂ ನೂತನ 24 ಸಚಿವರ ಅಧಿಕೃತ ಪಟ್ಟಿ ಬಿಡುಗಡೆ, 11.45 ಕ್ಕೆ ಪ್ರಮಾಣ ವಚನ
ಬೆಂಗಳೂರು (ಮೇ.27): ಅಂತೂ ಇಂತೂ ಕಾಂಗ್ರೆಸ್ ಸರಕಾರದ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಿದೆ. ನಾಳೆ ಬೆಳಿಗ್ಗೆ 11.45 ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದ್ದು, ಕಾಂಗ್ರೆಸ್ ಇಂದು 24 ಸಚಿವರ ಹೆಸರು ಬಿಡುಗಡೆ ಗೊಳಿಸಿದೆ. ನೂತನ
ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗೆ ಅಮೃತ ಆರೋಗ್ಯ ಅಭಿಯಾನದಡಿ ಆರೋಗ್ಯ ತಪಾಸಣೆ
ವಿಶೇಷ ವರದಿ: ರವಿ ಉಗ್ರಾಣ ಚಿತ್ರದುರ್ಗ: ಮಹಾತ್ಮಗಾಂ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆ ಗ್ರಾಮ ಪಂಚಾಯಿತಿ ಅಮೃತ ಆರೋಗ್ಯ ಅಭಿಯಾನದಡಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಉದ್ಯೋಗ ಖಾತ್ರಿ
ಕಲುಷಿತ ನೀರು ಸೇವಿಸಿ 3 ಬಾಲಕ ಸಾವು, 30 ಜನ ಅಸ್ವಸ್ಥ
ದೇವದುರ್ಗ (ರಾಯಚೂರು ಜಿಲ್ಲೆ): ದೇವದುರ್ಗ ತಾಲ್ಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಹನುಮಂತ (3) ಬಾಲಕ ಶುಕ್ರವಾರ ಮೃತಪಟ್ಟಿದ್ದು, 30 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದರಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಮೀಪದ ಅರಕೇರಾ
ಮಂತ್ರಿಗಿರಿಗೆ ಭರ್ಜರಿ ಪೈಪೋಟಿ ಸಂಭನೀಯ ಸಚಿವರ ಪಟ್ಟಿ ಹೀಗಿದೆ.
ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಬರುತ್ತಿದ್ದಂತೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಸಿಎಂ ಸ್ಥಾನಕ್ಕಾಗಿ ಜಿದ್ದಿಗೆ ಬಿದ್ದಿದ್ದರು. ಈ ಸಂದರ್ಭದಲ್ಲಿ ಇಬ್ಬರು ನಾಯಕರನ್ನು ಮನವೋಲಿಸುವುದೇ ಹೈಕಮಾಂಡ್ಗೆ ಭಾರೀ ತಲೆನೋವಾಗಿತ್ತು. ಅಂತಿಮವಾಗಿ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ
ಇಂದಿರಾ ಕ್ಯಾಂಟಿನ್ ಮತ್ತೆ ಆರಂಭ, ದಿನಕ್ಕೊಂದು ರುಚಿಕರ ತಿಂಡಿ ಊಟ
ಬೆಂಗಳೂರು, ಮೇ.೨೫- ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗಳಿಗೆ ಮರು ಜೀವಬಂದಿದ್ದು, ಇದೀಗ ದಿನಕ್ಕೊಂದು ರುಚಿಕರ ಆಹಾರ ದೊರೆಯುವಂತೆ ಮಾಡಲು ಬಿಬಿಎಂಪಿ ಮುಂದಾಗಿದೆ.ಇಂದಿರಾ ಕ್ಯಾಂಟೀನ್ ಗುಣಮಟ್ಟ ಹಾಗೂ ಆಹಾರ
ಕೃಷಿ ಇಲಾಖೆ ವಿವಿಧ ಯೋಜನೆ ಅನುಷ್ಠಾನದಲ್ಲಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ
ಚಿತ್ರದುರ್ಗ(ಕರ್ನಾಟಕ ವಾರ್ತೆ) ಮೇ.25: ಕೃಷಿ ಇಲಾಖೆಯ 2022-23ನೇ ಸಾಲಿನ ವಿವಿಧ ಯೋಜನೆ, ಕಾರ್ಯಕ್ರಮಗಳ ಸಮಗ್ರ ಅನುಷ್ಠಾನದಲ್ಲಿ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆ ಮೊದಲ ಸ್ಥಾನಗಳಿಸಿ, ಪುರಸ್ಕಾರ ಪಡೆದಿದೆ. ಬೆಂಗಳೂರಿನಲ್ಲಿ ಜರುಗಿದ 2023-24ನೇ ಸಾಲಿನ ರಾಜ್ಯಮಟ್ಟದ ಮುಂಗಾರು