ಮೇ.30ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಬೃಹತ್ ಕಾಮಗಾರಿ ಘಟಕದ ವತಿಯಿಂದ ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ[more...]

challakere: ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ: ಚಳ್ಳಕೆರೆಯ (challakere) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಪ್ರವೇಶಾತಿಗೆ ಇಎಂ, ಫಿಟ್ಟರ್, ವೆಲ್ಡರ್, ಎಂಇವಿ, ಸಿಎನ್‍ಸಿ ಹಾಗೂ ಇತರೆ ವೃತ್ತಿಗಳಿಗೆ ಎಸ್‍ಎಸ್‍ಎಲ್‍ಸಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ[more...]

ಐವರ ಅಸ್ಥಿಪಂಜರ ಕೇಸ್, ಸಾವಿನ ರಹಸ್ಯ ಬಯಲು,fsl ವರದಿ ರಿಲೀಸ್

ಚಿತ್ರದುರ್ಗ: ಚಿತ್ರದುರ್ಗ ನಗರವನ್ನೆ ಒಂದೇ ಮನೆಯಲ್ಲಿ ಐವರ  ಅಸ್ಥಿಪಂಜರ ಕೇಸ್ ನ FSL ವರದಿ ಹೊರ ಬಂದಿದ್ದು ನಿವೃತ್ತ ಇಇ ಜಗನ್ನಾಥರೆಡ್ಡಿ, ಪತ್ನಿ ಪ್ರೇಮಲೀಲ, ಪುತ್ರಿ ತ್ರಿವೇಣಿ, ಪುತ್ರರಾದ ಕೃಷ್ಣ, ನರೇಂದ್ರ ಅವರು ನಿದ್ರೆ[more...]

ವಿಜ್ಙಾನ ಶಿಕ್ಷಕ ಶಿವಕುಮಾರ್ ನಿಧನ

ಚಳ್ಳಕೆರೆ: ತಾಲ್ಲೂಕಿನ ತಿಮ್ಮಣ್ಣನಹಳ್ಳಿ ಸಿಪಿ ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಎಸ್. ಶಿವಕುಮಾರ್ ವಿಜ್ಞಾನ ಶಿಕ್ಷಕರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ಇವರಿಗೆ (55) ವಯಸ್ಸಾಗಿದ್ದು ರಾತ್ರಿ ರಾತ್ರಿ ಅನಾರೋಗ್ಯ ಕಾರಣ ಸರ್ಕಾರಿ[more...]

ಹವಾಮಾನ ವೈಪರೀತ್ಯ: ಆರೋಗ್ಯದ ಇರಲಿ ಕಾಳಜಿ:ಡಾ.ಬಿ.ವಿ.ಗಿರೀಶ್

ಚಿತ್ರದುರ್ಗ:ಹವಾಮಾನ ವೈಪರಿತ್ಯದಿಂದಾಗಿ ಆರೋಗ್ಯದ ಮೇಲೆ ಅನೇಕ ದುಷ್ಪಾರಿಣಾಮಗಳು ಉಂಟಾಗುತ್ತಿದ್ದು, ಸಾರ್ವಜನಿಕರು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಸಲಹೆ ನೀಡಿದರು. ಚಿತ್ರದುರ್ಗ ತಾಲ್ಲೂಕಿನ ಮುದ್ದಾಪುರ ಪ್ರಾಥಮಿಕ ಆರೋಗ್ಯ[more...]

ಡಾ. ಬಿ. ರಾಜಶೇಖರಪ್ಪ ನವರಿಗೆ“ಪ್ರೊ. ಶಿ.ಚೆ. ನಂದೀಮಠ ಪ್ರಶಸ್ತಿ”

ಚಿತ್ರದುರ್ಗ:ಧಾರವಾಡದಲ್ಲಿ ಈಚೆಗೆ ಜರುಗಿದ ಕರ್ನಾಟಕ ಶಾಸನ ಸಾಹಿತ್ಯ ಪರಿಷತ್ತಿನ ಪ್ರಥಮ ಮಹಾಧಿವೇಶನದಲ್ಲಿ, ಚಿತ್ರದುರ್ಗ ದಶಾಸನ-ಸಂಶೋಧಕ ಡಾ. ಬಿ. ರಾಜಶೇಖರಪ್ಪ ಅವರಿಗೆ " ಪ್ರೊ. ಶಿ.ಚೆ. ನಂದೀಮಠ ಶಾಸನ ಸಾಹಿತ್ಯ ಶ್ರೀ" ಎಂಬ ಪ್ರಶಸ್ತಿಯನ್ನು ಪ್ರದಾನ[more...]

ಕಾಂಗ್ರೆಸ್ ಪರ ವಾತವರಣವಿದ್ದು ಬಿ.ಎನ್.ಚಂದ್ರಪ್ಪ ಗೆಲುವು ನಿಶ್ವಿತ:ಟಿ.ರಘುಮೂರ್ತಿ ವಿಶ್ವಾಸ

  ಚಳ್ಳಕೆರೆ: ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿಗಳು ಜನತೆಯ ಹಲವಾರು ಸಮಸ್ಯೆಗಳಿಗೆ ಆಸರೆಯಾಗಿವೆ. ವಿಶೇಷವಾಗಿ ಮಹಿಳಾ ಸಮುದಾಯ ಉಚಿತ ಬಸ್ ಪ್ರಯಾಣ, ಪ್ರತಿತಿಂಗಳು ದೊರೆಯುವ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಸಂತೃಪ್ತರಾಗಿದ್ಧಾರೆ. ಮಹಿಳೆಯ ವಿಶ್ವಾಸವನ್ನು[more...]

ಕಾರಜೋಳಗೆ ಯಡಿಯೂರಪ್ಪ ಬಲ, ಲಿಂಗಾಯತ ಮತ ಸೆಳೆಯಲು ಕೋಟೆ ನಾಡಿನಲ್ಲಿ ಪ್ರಚಾರ

ಚಳ್ಳಕೆರೆ: (challakere) ಚಿತ್ರದುರ್ಗ ಲೋಕಸಭಾ ಕ್ಷೇತ್ರವೂ ಸೇರಿದಂತೆ ರಾಜ್ಯದ ೨೮ ಕ್ಷೇತ್ರಗಳಲ್ಲೂ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳು ಜಯಸಾಧಿಸುವ ಮೂಲಕ ಮತ್ತೊಮ್ಮೆ ರಾಷ್ಟ್ರದ  ಪ್ರಧಾನಮಂತ್ರಿಯಾಗಿ ಮೂರನೇ ಬಾರಿಗೆ ನರೇಂದ್ರಮೋದಿಯವರು ಅಧಿಕಾರ ಸ್ವೀಕರಿಸುವ ಕ್ಷಣಗಳಿಗಾಗಿ ಕಾಯುತ್ತಿದ್ಧಾರೆ ಎಂದು[more...]

ಸಂವಿಧಾನ ರಕ್ಷಣೆಗಾಗಿ ಕಾಂಗ್ರೆಸ್ ಬೆಂಬಲಿಸಿ: ಕೆ.ಹೆಚ್.ಮುನಿಯಪ್ಪ ಕರೆ

*ಚಿತ್ರದುರ್ಗದಲ್ಲಿ ಮಾದಿಗ ಮುಖಂಡರ ಸಭೆ* ಚಿತ್ರದುರ್ಗ :ಬುದ್ದ, ಬಸವ, ಅಂಬೇಡ್ಕರ್, ಗಾಂಧಿ ಚಿಂತನೆಯುಳ್ಳ ಕಾಂಗ್ರೆಸ್ ಪಕ್ಷ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಸಂವಿಧಾನ ಉಳಿಯುತ್ತದೆ ಎಂದು ಆಹಾರ ಮತ್ತು ನಾಗರೀಕ[more...]

ಬಿ.ಎನ್.ಚಂದ್ರಪ್ಪ ಪರ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ಶಾಸಕ ಬಿ.ಜಿ.ಗೋವಿಂದಪ್ಪ

ಹೊಸದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಬಿ.ಎನ್.ಚಂದ್ರಪ್ಪನವರ ಪರವಾಗಿ ಶಾಸಕ ಬಿ.ಜಿ.ಗೋವಿಂದಪ್ಪ ತಾಲೂಕಿನ ಹೆಗ್ಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಶ್ರೀ ಕ್ಷೇತ್ರ ಕಡವಿಗೆರೆಯ ಮಾವಿನಕಣಿವೆ ಶ್ರೀ ಲಕ್ಷ್ಮೀರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ[more...]